ಚಿಕ್ಕಮಗಳೂರು | ಕಂದಕಕ್ಕೆ ಉರುಳಿದ ಖಾಸಗಿ ಬಸ್;‌ ಮಹಿಳೆ ಸಾವು, ಹಲವರಿಗೆ ಗಾಯ

Date:

ಬೆಂಗಳೂರಿನಿಂದ ಹೊರನಾಡಿಗೆ ಹೊರಟಿದ್ದ ಖಾಸಗಿ ಬಸ್‌ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಸ್ಕೆಬೈಲ್ ಸಮೀಪ ರಸ್ತೆ ಬದಿಯ ಕಂದಕಕ್ಕೆ ಉರುಳಿದ್ದು, ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

- Advertisement -

ಬೆಂಗಳೂರಿನ ಯಲಹಂಕದ ನಿವಾಸಿ ಸುರೇಖಾ(45) ಮೃತಪಟ್ಟಿದ್ದು, ಬಸ್‌ನಲ್ಲಿದ್ದ 17 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೂಡಿಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಬೆಂಗಳೂರಿಂದ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರ ಬಸ್‌ನಲ್ಲಿ 48 ಪ್ರವಾಸಿಗರು ಇದ್ದರು. ಬೆಳಿಗಿನ ಜಾವ 4 ಗಂಟೆ ಸುಮಾರಿನಲ್ಲಿ ಬೇಲೂರು ಕಡೆಯಿಂದ ವೇಗವಾಗಿ ಬಂದ ಬಸ್‌, ತಿರುವಿನಲ್ಲಿ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ಕಾಫಿ ತೋಟಕ್ಕೆ ಉರುಳಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಬಂದು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ವೇತನ ಪಾವತಿಸದ ಟೋಲ್ ನಾಕಾ; ಗುತ್ತಿಗೆದಾರ ಆತ್ಮಹತ್ಯೆ

“ಚೀಕನಹಳ್ಳಿ–ಕಸ್ಕೈಬೈಲು ನಡುವಿನ ಈ ತಿರುವಿನಲ್ಲಿ ಇತ್ತೀಚೆಗೆ 20ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ತಡೆಗೋಡೆ ನಿರ್ಮಿಸುವಂತೆ ಹತ್ತಾರು ಬಾರಿ ಮನವಿ ಮಾಡಿದ್ದರೂ, ಹೆದ್ದಾರಿ ವಿಭಾಗದ ಅಧಿಕಾರಿಗಳ ನಿರ್ಲಕ್ಷ್ಯದಿಂದ  ತಡೆಗೋಡೆ ನಿರ್ಮಾಣವಾಗಿಲ್ಲ. ಹಾಗಾಗಿ ವಾಹನಗಳು ನಿಯಂತ್ರಣಕ್ಕೆ ಸಿಗದೆ ಪ್ರಪಾತಕ್ಕೆ ಬೀಳುತ್ತಿವೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ ಹೊಸ ಸಂಚಲನ!

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು...

ಚಾಮರಾಜನಗರದಲ್ಲಿ ಅ.24ರಿಂದ ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನ

ಬುದ್ಧನ ಕರುಣೆ, ಸಮಾನತೆ, ಸಹಬಾಳ್ವೆ ಹಾಗೂ ಬಹುತ್ವದ ಸಂದೇಶವನ್ನು ಜನರಿಗೆ ತಲುಪಿಸುವ...