ಚಿಕ್ಕಮಗಳೂರು | ಅಲ್ಲೂರು ಘಟನೆಯಲ್ಲಿ ಪಿಎಸ್‌ಐ ಸಮರ್ಪಕ ಕಾರ್ಯ ನಿರ್ವಹಿಸಿದ್ದಾರೆ: ಎಚ್ ಎಚ್ ದೇವರಾಜ್

Date:

ಚಿಕ್ಕಮಗಳೂರು ಜಿಲ್ಲೆಯ ಅಲ್ಲೂರು ಪಟ್ಟಣದಲ್ಲಿ ಎರಡು ಸಮುದಾಯಗಳ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ‌ಅಲ್ಲೂರು ಪಿಎಸ್‌ಐ ಸರಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಚ್ ಎಚ್ ದೇವರಾಜ್ ತಿಳಿಸಿದರು.

- Advertisement -

ಜಿಲ್ಲಾ ಒಕ್ಕಲಿಗರ ಸಂಘವು ಆಲ್ಲೂರು ಪಿಎಸ್‌ಐ ಅಮಾನತು ಮಾಡುವಂತೆ ಒತ್ತಾಯಿಸುತ್ತಿದೆ ಎಂಬುದಕ್ಕೆ ಸಂಬಂಧಿಸಿಂತೆ ಮಾತನಾಡಿದ ಅವರು, “ಅಲ್ಲೂರು ಪಟ್ಟಣದ ಪಿಎಸ್‌ಐ ಅವರನ್ನು ಅಮಾನತು ಮಾಡಬೇಕೆಂಬ ಒತ್ತಾಯ ಒಕ್ಕಲಿಗ ಸಮುದಾಯದ ಒತ್ತಾಯವಲ್ಲ, ಒಕ್ಕಲಿಗರ ಸಂಘದ ಅಧ್ಯಕ್ಷರ ವೈಯಕ್ತಿಕ ಒತ್ತಾಯ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಪುರಸಭೆ ಅಧಿಕಾರಿಗಳ ಏಕಾಏಕಿ ದಾಳಿ; ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ

“ಎರಡು ಸಮುದಾಯಗಳ ಘಟನೆಯನ್ನು ಕುರಿತು ಸೌಹಾರ್ದಯುತವಾಗಿ ಬಗೆಹರಿಸಬೇಕು. ಈ ವಿಚಾರವಾಗಿ ಶಾಸಕಿ ನಯನ ಮೋಟಮ್ಮ ಅವರೊಂದಿಗೆ ಮಾತನಾಡುತ್ತೇನೆ. ಅಲ್ಲೂರಿಗೆ ತನ್ನದೇ ಆದ ಇತಿಹಾಸವಿದೆ. ಅಲ್ಲೂರಿನ ಬಸಪ್ಪ ಶೆಟ್ಟಿ, ಸಿಎ ಚಂದ್ರೇಗೌಡ, ಸಿ ಟಿ ರವಿ ಅವರು ಎಂಎಲ್‌ಎಗಳಾದ್ದರು. ನಾನು ಅಲ್ಲೂರಿನ ಅಳಿಯ. ಈ ವಿಚಾರದಲ್ಲಿ ಬೆಂಕಿ ಹಚ್ಚುವ ಕೆಲಸವನ್ನು ಯಾರೂ ಮಾಡಬಾರದು. ದಲಿತ ಮುಖಂಡರೊಂದಿಗೆ ಮಾತನಡುತ್ತೇನೆ” ಎಂದು ಕೆಪಿಸಿಸಿ ವಕ್ತಾರ ಎಚ್ ಎಚ್ ದೇವರಾಜ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...