ಚಿಕ್ಕಮಗಳೂರು | ಕುಕ್ಕೂಡಿಗೆ ರವೀಂದ್ರ: ಇಒ ಅಧಿಕಾರಿಗೆ ಹಲ್ಲೆ, ಜೀವ ಬೆದರಿಕೆ; ಪ್ರಕರಣ ದಾಖಲು 

Date:

ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರ್ ವ್ಯಾಪ್ತಿಯ ಹೇರೂರು ಬಳಿ ದಿ.19 ರಂದು ಮಾನ್ಯ ಸಿ.ಎಂ ರವರ ಆಗಮನ ಕಾರ್ಯಕ್ರಮ ಇದ್ದುದರಿಂದ ಕಾರ್ಯಕ್ರಮಕ್ಕೆ ಬಂದು ಕಾರ್ಯಕ್ರಮ ಮುಗಿಸಿ ವಾಪಸ್ಸು ಹಿಂದಿರುಗಿ ಹೋಗುವಾಗ ನನಗೆ ಹಸಿವಾಗಿದ್ದು ಆದ್ದರಿಂದ ನನ್ನ ಜೊತೆಯಲ್ಲಿದ್ದ ಕೊಪ್ಪ ಇ.ಓ ಆದ ನವೀನ್ ಕುಮಾರ್ ಮತ್ತು ನನ್ನ ಸಿಬ್ಬಂದಿಯಾದ ತಾಲೂಕು ಪಂಚಾಯ್ತಿ ಮಂಜು ರವರು ಮಾನ್ಯ ಶಾಸಕರ ಆಪ್ತ ಸಹಾಯಕ ರಾಜೇಂದ್ರರವರೊಂದಿಗೆ ನವರತ್ನ ಹೋಟೆಲ್ ಹೇರೂರು ಗೆ ನಮ್ಮ ಆಫೀಸ್ ಜೀಪನಲ್ಲಿ ಹೋಗಿದ್ದು, ರಾತ್ರಿ 7-30 ಗಂಟೆಯಾಗಿತ್ತು.

- Advertisement -
Screenshot 2026 09 21 10 13 53 87 7352322957d4404136654ef4adb64504

ಊಟ ಮುಗಿಸಿ ವಾಪಸ್ಸು ಹೊರಗಡೆ ಬರುವಾಗ ಕುಕ್ಕೂಡಿಗೆ ರವೀಂದ್ರ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯರು ಹಾಲಿ ಕೊಪ್ಪ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ನನ್ನನ್ನು ಅಡ್ಡಗಟ್ಟಿ ಬೋಳಿಮಗನೇ ಶೃಂಗೇರಿಯಲ್ಲಿ ನೀನು ಹೇಗೆ ಕೆಲಸ ಮಾಡುತ್ತಿಯಾ ಎಂದು ಕೈಯಿಂದ ನನ್ನ ಮುಖಕ್ಕೆ ಗುದ್ದಿ ಹಲ್ಲೆ ನಡೆಸಿ ಕೆಳಗೆ ಬೀಳಿಸಿದ್ದು ನಂತರ ಒದ್ದು ಬಟ್ಟೆಯನ್ನು ಹರಿದು ನನ್ನ ಕೊರಳಲಿದ್ದ ಸುಮಾರು 4 ಲಕ್ಷ ಮೌಲ್ಯದ ಸರವನ್ನು ಕೈಯಿಂದ ಕಿತ್ತು ಎಸೆಯಲು ಯತ್ನಿಸಿದ್ದು ಸರ ಕಟ್ ಆಗಿರುತ್ತೆ ನಂತರ ರವೀಂದ್ರ ರವರು, ನಾನು ಆಡಳಿತ ಪಕ್ಷದ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷನಾಗಿದ್ದು ನೀನು ಈ ಕ್ಷೇತ್ರದಲ್ಲಿ ಹೇಗೆ ಕೆಲಸ ನಿರ್ವಹಿಸುತ್ತೀಯಾ ನಿನ್ನ ಸೇವೆಗೆ ರಾಜಿನಾಮೆ ಕೊಡಬೇಕು ಅಥವಾ ಇಲ್ಲಿಂದ ವರ್ಗಾವಣೆಯಾಗಬೇಕು ಎಂದು ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ತಾಲೂಕು ಪಂಚಾಯತ್ ಇಒ ಸುದೀಪ್ ದೂರು ದಾಖಲಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...
Screenshot 2026 09 21 10 14 10 44 7352322957d4404136654ef4adb64504

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ: ವಿರೋಧಿಸಿ ಬೃಹತ್ ಪಾದಯಾತ್ರೆ 

ಬಾಳೆಹೊನ್ನೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಹೇಳಿಕೆ ನೀಡಿರುತ್ತಾರೆ. ಈ ಕುರಿತು ಅಧಿಕಾರಿಗಳು ಪ್ರಕರಣ ದಾಖಲಿಸಿ, ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...