ಚಿಕ್ಕಮಗಳೂರು | ರಸ್ತೆ ಅಪಘಾತ ; ವ್ಯಕ್ತಿ ಸಾವು 

Date:

ನಿಯಂತ್ರಣ ತಪ್ಪಿದ ಓಮಿನಿ ಕಾರು ಮರಕ್ಕೆ ಡಿಕ್ಕಿ ಹೊಡೆಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಸಮೀಪದಲ್ಲಿ ನಡೆದಿದೆ 

- Advertisement -

ಮೃತ ವ್ಯಕ್ತಿ ಗೋಣಿಬೀಡು ಗ್ರಾಮದ ಆನೆದಿಬ್ಬ ನಿವಾಸಿ ಮಹೇಶ್ ಎಂಬಾತ, ಮಾರುತಿ ಓಮಿನಿ ಕಾರಿನಲ್ಲಿ ಕೆಲಸದ ನಿಮಿತ್ತ ಮೂಡಿಗೆರೆಗೆ ತೆರಳುತ್ತಿದ್ದಾಗ ಮುದ್ರೆಮನೆ ಸಮೀಪದ NH-73 ರಸ್ತೆಯಲ್ಲಿ ಅಡ್ಡ ಬಂದ ದನವನ್ನು ತಪ್ಪಿಸಲು ಹೋಗಿ ಭೀಕರ ಅಪಘಾತ ಸಂಭವಿಸಿದೆ. ಹಾಗೆಯೇ, ಮೃತ ಮಹೇಶ್ ವ್ಯಕ್ತಿ ಕಾಲಿಗೆ, ಹೊಟ್ಟೆ ಹಾಗೂ ತಲೆಗೆ ಗಂಭೀರ ಗಾಯಗಳಾಗಿದ್ದವು ಎನ್ನಲಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ವಿಶ್ವ ಸಾಮಾಜಿಕ ನ್ಯಾಯ ದಿನ; ಕಾನೂನು ಅರಿವು ಕಾರ್ಯಕ್ರಮ

ಈ ಕುರಿತು ವ್ಯಕ್ತಿಯನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ಸಹೋದರಿ ಜಯಂತಿ ಅವರು ನೀಡಿದ ದೂರಿನನ್ವಯ ಮೂಡಿಗೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...