ಚಿಕ್ಕಮಗಳೂರು | ಸೌಜನ್ಯ ಕೊಲೆ ಪ್ರಕರಣ ಮರುತನಿಖೆಗೆ ಆಗ್ರಹ; ನ.3ರಂದು ಜನಾಗ್ರಹ ಸಭೆ

Date:

ಸೌಜನ್ಯ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಮರುತನಿಖೆ ನಡೆಸಬೇಕೆಂದು ಆಗ್ರಹಿಸಿ ಎಲ್ಲ ಪ್ರಗತಿಪರ ಸಂಘಟನೆಗಳೊಂದಿಗೆ ನವೆಂಬರ್ 3ರಂದು ಚಿಕ್ಕಮಗಳೂರಿನ ಅಡ್ಯಂತಾಯ ರಂಗ ಮಂದಿರದಲ್ಲಿ ಜನಾಗ್ರಹ ಸಭೆ  ಹಮ್ಮಿಕೊಳ್ಳಲಾಗಿದೆ ಎಂದು‌ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ನಾಗರಿಕ ಒಕ್ಕೂಟದ ಕಾರ್ಯದರ್ಶಿ ಜಗದೀಶ್ ಚಕ್ರವರ್ತಿ ಹೇಳಿದರು.

ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾರ್ಯಕ್ರಮ ಯಾವುದೇ ರಾಜಕೀಯ ಪ್ರೇರಿತವಲ್ಲ. ಯಾವುದೇ ಜಾತಿ, ಧರ್ಮ, ವ್ಯಕ್ತಿ, ಕ್ಷೇತ್ರಕ್ಕೆ ಅಪಮಾನ ಮಾಡುವ ಉದ್ದೇಶವಿಲ್ಲ. ಇದು ಕೇವಲ ಒಂದು ಹೆಣ್ಣುಮಗುವಿಗೆ ಆಗಿರುವ ಅನ್ಯಾಯದ ವಿರುದ್ಧದ ಹೋರಾಟವಷ್ಟೇ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ, ಬೆಳ್ತಂಗಡಿ ಪ್ರಗತಿಪರ ಚಿಂತಕ ಪ್ರಸನ್ನರವಿ, ಗಿರೀಶ್ ಮಟ್ಟೆಣ್ಣನವರ್, ನಾಗರಿಕ ವೇದಿಕೆ ಅಧ್ಯಕ್ಷ ಪ್ರಶಾತ್ ಪೂಜಾರಿ ಭಾಗವಹಿಸುವರು. ಎಲ್ಲ ಪ್ರಗತಿಪರ ಸಂಘಟನೆಗಳು ಸಭೆಗೆ ಬೆಂಬಲ ಸೂಚಿಸಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ತುಂಗಭದ್ರಾ ಎಡದಂಡೆ ಕಾಲುವೆ; 104 ಮೈಲ್ ಕೆಳಭಾಗದ ರೈತರಿಗೆ ನೀರೊದಗಿಸಲು ವಿಫಲ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸುದ್ದಿಗೋಷ್ಠಿಯಲ್ಲಿ ನಾಗರೀಕ ಒಕ್ಕೂಟದ ಉಪಾಧ್ಯಕ್ಷ ಬಿನ್ನಡಿ ಜಯಪಾಲ್, ಖಜಾಂಚಿ ಡಿ.ಎಂ ಪ್ರವೀಣ್, ಕರವೇ ಉಪಾಧ್ಯಕ್ಷ ಯಾಕೂಬ್, ಕಾರ್ಯದರ್ಶಿ ಶಿವಾನಂದ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ: ಸಾಲುಮರದ ತಿಮ್ಮಕ್ಕ

ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ ಎಂದು ಪದ್ಮಶ್ರೀ, ನಾಡೋಜ ಸಾಲುಮರದ ತಿಮ್ಮಕ್ಕ...

ತುಮಕೂರು | ಸೇವೆ ಮರೆತ ಶಿಕ್ಷಣ ಕ್ಷೇತ್ರ ಉದ್ಯಮವಾಗಿದೆ: ಕಸಾಪ ಜಿಲ್ಲಾಧ್ಯಕ್ಷ ಸಿದ್ಧಲಿಂಗಪ್ಪ

ಕರ್ನಾಟಕ ಎಂದು ನಾಮಕರಣಗೊಂಡು ಐವತ್ತು ವರ್ಷ ಸಂದ ಈ ಸುವರ್ಣ ಸಂದರ್ಭದಲ್ಲಿ...

ರಾಯಚೂರು | ಶಿವಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಅನನ್ಯ: ದುರುಗಣ್ಣ

ಜಗಜ್ಯೋತಿ ಬಸವಣ್ಣನವರ ಸಮಕಾಲೀನರಾದ ಶಿವಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಇಂದಿಗೂ...

ಶಿರೂರು ಗುಡ್ಡ ದುರಂತ | 8 ಮೀಟರ್ ಅಡಿಯಲ್ಲಿ ಲೋಹದ ಸಾಧನ ಪತ್ತೆ; ಲಾರಿಯಾಗಿರುವ ಶಂಕೆ?

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...