ಚಿಕ್ಕಮಗಳೂರು l ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿ ಮುನ್ನಡೆ

Date:

Advertisements

ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಗೆ ಮುನ್ನಡೆ ಆಗಿದೆ.

ಪಟ್ಟಣ ಪಂಚಾಯಿತಿಯಲ್ಲಿ ಒಟ್ಟು 11 ವಾರ್ಡ್ ಗಳಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 5ಸ್ಥಾನ, ಬಿಜೆಪಿ 6 ಸ್ಥಾನಗಳಲ್ಲಿ ಜಯ ಸಾಧಿಸಿದೆ.

ಇದನ್ನ ಓದಿದ್ದೀರಾ?ಚಿಕ್ಕಮಗಳೂರು l ಎಸ್ಐಟಿ ತನಿಖೆ: ಬಿಜೆಪಿ, ಕಾಂಗ್ರೆಸ್ ಶಾಸಕರ ಶಾಸಕತ್ವ ರದ್ದುಗೊಳಿಸಬೇಕು; ದಸಂಸ ಆಗ್ರಹ

Advertisements

ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್ ಅವರು ತೀವ್ರ ಪ್ರತಿಷ್ಠೆಗೆ ತೆಗೆದುಕೊಂಡಿದ್ದ, ಈ ಚುನಾವಣೆಯಲ್ಲಿ ಪಕ್ಷದೊಳಗಿನ ಅಸಮಾಧಾನದಿಂದ ಕಾಂಗ್ರೆಸ್‌ ಸೋಲು ಕಂಡಿದೆ ಎನ್ನಲಾಗಿದೆ. ಜಿಲ್ಲೆಯಲ್ಲಿ 5 ಕಾಂಗ್ರೆಸ್‌ ಶಾಸಕರಿದ್ದರೂ, ಅಜ್ಜಂಪುರದ ಪಟ್ಟಣ ಪಂಚಾಯಿತಿ ಅಧಿಕಾರ ಹಿಡಿಯಲು ಬಿಜೆಪಿ ಯಶಸ್ವಿಯಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಮಳೆ ಅಬ್ಬರ : ಮೂರು ದಿನಗಳಲ್ಲಿ 138 ಮನೆಗಳಿಗೆ ಹಾನಿ, 7,775 ಹೆಕ್ಟೇರ್‌ ಬೆಳೆ ನಾಶ!

ಬೀದರ್‌ ಜಿಲ್ಲಾದ್ಯಂತ ಕಳೆದ ಮೂರು ದಿನಗಳಲ್ಲಿ ಮಳೆ ಅಬ್ಬರದಿಂದ ಜಿಲ್ಲೆಯಾದ್ಯಂತ 138...

ಮಂಗಳೂರು | ಭೂಮಾಲೀಕತ್ವದ ಇತಿಹಾಸ ತಿಳಿದುಕೊಳ್ಳಲು ಜಿಲ್ಲಾಧಿಕಾರಿ ಕರೆ

ಲಕ್ಷಾಂತರ ಮಂದಿ ಭೂರಹಿತರು ಭೂಮಾಲೀಕರಾಗಲು ಕಾರಣರಾದ ಭೂಸುಧಾರಣೆ ಕಾನೂನು ಮತ್ತು ಅಂದಿನ...

ಬೆಳ್ತಂಗಡಿ: ಎಸ್‌ಐಟಿಗೆ ಸಮಗ್ರ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು: ಸಮಾನ ಮನಸ್ಕ ಸಂಘಟನೆ

ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಹೆಣಗಳನ್ನು ನನ್ನಿಂದ ಬಲವಂತವಾಗಿ ಹೂತು ಹಾಕಿಸಲಾಗಿದೆ...

ಚಾಮರಾಜನಗರ | ರಾಜ್ಯದ ಅಭಿವೃದ್ಧಿ, ಆಡಳಿತ ಸುಧಾರಣೆಗೆ ದೇವರಾಜ ಅರಸು ಕೊಡುಗೆ ಅಪಾರ

ಚಾಮರಾಜನಗರದ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...

Download Eedina App Android / iOS

X