ಚಿಕ್ಕಮಗಳೂರು | ಕಾಣೆಯಾಗಿದ್ದ ಇಬ್ಬರು ಮಕ್ಕಳು; ರಿಂಗ್ ಬಾವಿಯಲ್ಲಿ ಶವವಾಗಿ ಪತ್ತೆ

Date:

ಕಾಣೆಯಾಗಿದ್ದ ಇಬ್ಬರು ಮಕ್ಕಳು ರಿಂಗ್ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್‌ನಲ್ಲಿ ನಡೆದಿದೆ.

- Advertisement -

ಮಧ್ಯಪ್ರದೇಶ ಮೂಲದ ಕುಟುಂಬವೊಂದು ಅಮ್ಮಡಿ ಎಸ್ಟೇಟ್‌ಗೆ ಕೂಲಿ ಕೆಲಸಕ್ಕೆಂದು ಬಂದಿತ್ತು. ಎಂದಿನಂತೆ ಮಕ್ಕಳ ತಾಯಿ ಮಂಗಳವಾರ ಬೆಳಿಗ್ಗೆ ಬಟ್ಟೆ ತೊಳೆಯಲು ಬಂದಿದ್ದಾರೆ. ತಾಯಿಯೊಂದಿಗೆ 5 ವರ್ಷದ ಬಾಲಕಿ ಹಾಗೂ ಒಂದು ವರ್ಷದ ಮಗು ಜೊತೆಯಲ್ಲಿ ಬಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಮಕ್ಕಳನ್ನು ಬೆಳಿಗ್ಗೆಯಿಂದ ಸಂಜೆಯವರೆಗೂ ಹುಡುಕಿದ್ದಾರೆ. ಸಂಜೆ ವೇಳೆ ಮಕ್ಕಳ ತಾಯಿ ಬಟ್ಟೆ ತೊಳೆಯುವ ಸಂದರ್ಭದಲ್ಲಿ ಗೊತ್ತಿಲ್ಲದೆ ಮಕ್ಕಳು ಆಯತಪ್ಪಿ ಬಾವಿಗೆ ಬಿದ್ದರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪೋಷಕರ ನಿರ್ಲಕ್ಷ್ಯಕ್ಕೆ ಎರಡು ಮುಗ್ಧ ಮಕ್ಕಳು ಜೀವ ಕಳೆದುಕೊಂಡಿವೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮಕ್ಕಳ ಎದುರೇ ಗೃಹಿಣಿ ಹತ್ಯೆ; ಆರೋಪಿ ಪ್ರಿಯಕರನಿಗಾಗಿ ಹುಡುಕಾಟ

ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಶವ ಮೇಲೆತ್ತುವ ಕಾರ್ಯಾಚರಣೆ ನಡೆದಿದ್ದು, ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...