ಚಿಕ್ಕೋಡಿ | ಸಂವಿಧಾನವು ಅಪಾಯದಲ್ಲಿದೆ ಅದನ್ನು ರಕ್ಷಿಸಿ: ದಸಂಸ

Date:

ಸಂವಿಧಾನವು ಅಪಾಯದಲ್ಲಿದೆ ಅದನ್ನು ರಕ್ಷಣೆ ಮಾಡಬೇಕಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯ ರಾಜ್ಯ ಸಂಚಾಲಕರಾದ ಸಂಜೀವ ಕಾಂಬ್ಲೆ ಹೇಳಿದ್ದಾರೆ.

- Advertisement -

ಕಾಗವಾಡದಲ್ಲಿ ನಡೆದ ಚಿಕ್ಕೋಡಿ ವಿಭಾಗದ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯ ಸಭೆಯಲ್ಲಿ, ಸಂಘಟನೆಯ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅಂಬೇಡ್ಕರ, ಜ್ಯೋತಿರಾವ್ ಪುಲೆ, ಬುದ್ಧನ ವಿಚಾರಗಳನ್ನು ಬೆಳೆಸಬೇಕಾಗಿದೆ. ಆರ್.ಎಸ್‌.ಎಸ್ ಸಂವಿಧಾನ ಬದಲಾವಣೆಗೆ ಪ್ರಯತ್ನಿಸುತ್ತಿದ್ದು, 2024ರ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕಾಗಿದೆ ಎಂದರು.

ದಲಿತ ಸಂಘರ್ಷ ಸಮಿತಿಯ ಸಭೆಯಲ್ಲಿ ರೋಹಿತ ಬಸನಾಯಕ್‌, ಪ್ರಭಾಕರ್ ಕಾಂಬ್ಲೆ,‌ ರಾಹುಲ್ ಕಾಂಬ್ಲೆ, ಸಚಿನ್ ಕಾಂಬ್ಲೆ, ಚೇತನ್ ಕಾಂಬ್ಲೆ,‌ ಅನಿಲ್ ಕಾಳೆ ಇವರನ್ನು ಸಂಘಟನೆಯ ವಿವಿದ ಘಟಕಗಳ ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರಾದ ಪರಶುರಾಮ ಟೋನಪೆ, ಮಹೇಶ,  ಮಾಂಗ, ಸಂಗೀತಾ, ವೆಂಕಟೆಶ ಕಾಂಬ್ಲೆ, ಕಾಂಬ್ಲೆ, ಸಂಗೀತಾ ಕಾಂಬ್ಲೆ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...