ಚಿಕ್ಕಮಗಳೂರು | ಅಪಘಾತದಲ್ಲಿ ಹಲ್ಲು ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ 

Date:

ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ನೋವಿಗೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದಲ್ಲಿ ನಡಿದಿದೆ.

- Advertisement -

ಮೃತ ಯುವಕ ವಿಶ್ಲೇಶ್ (18), ಕೊಪ್ಪ ಪಟ್ಟಣದಲ್ಲಿರುವ ಐಟಿಐ ಸಂಸ್ಥೆಯಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದ,  4 ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡು ತೀವ್ರ ಮಾನಸಿಕ ಹಾಗೂ ಶಾರೀರಿಕ ನೋವಿನಿಂದ ಬಳಲುತ್ತಿದ್ದ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವಕ್ಫ್ ತಿದ್ದುಪಡಿ ಮಸೂದೆ ಖಂಡಿಸಿ ಮುಸ್ಲಿಂ ಮುಖಂಡರ ಪ್ರತಿಭಟನೆ

ಹಲ್ಲುಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಆಸ್ಪತ್ರೆಗೆ ತೋರಿಸುತ್ತಿದ್ದ, ಪ್ರತಿ ಸಲ ಚಿಕಿತ್ಸೆಗೆ ಹೋಗಬೇಕಾದ ಕಾರಣ ಹಾಗೂ ನೋವಿನಿಂದ ಮಾನಸಿಕ ಖಿನ್ನತೆಗೊಳಗಾಗಿ ಯುವಕ ಮನೆಯಲ್ಲಿಯೇ, ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

WhatsApp Image 2025 02 10 at 2.03.18 PM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...