ಚಿಕ್ಕಮಗಳೂರು | ಯುವಕರ ಗುಂಪಿನ ಘರ್ಷಣೆ; ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು

Date:

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ಯುವಕರು ನಡುರಸ್ತೆಯಲ್ಲೇ ಗಲಾಟೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಎನ್.ಎಂ.ಸಿ ವೃತ್ತದಲ್ಲಿ ನಡೆದಿದೆ.

- Advertisement -

ಭಾನುವಾರ ರಾತ್ರಿ ಸಿಗ್ನಲ್‌ನಲ್ಲಿ ಎರಡು ಕಾರುಗಳು ಪರಸ್ಪರ ತಗುಲಿದ ಕಾರಣ ಯುವಕರ ನಡುವೆ ಮಾತಿನ ಚಕಮಕಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕೆಲವು ಯುವಕರು ಒಂದು ಕಾರಿನಲ್ಲಿದ್ದವರ ಪರವಾಗಿ ನಿಂತಿದ್ದರಿಂದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾಡಾನೆ ದಾಳಿಗೆ ಕಾರ್ಮಿಕ ಸಾವು; ಸರ್ಕಾರ ವಿರುದ್ಧ ಮಲೆನಾಡಿಗರ ಆಕ್ರೋಶ

ಸಿಗ್ನಲ್ ಓಪನ್ ಆಗಿ ವಾಹನ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೂ ಸಹ, ಯುವಕರು ಗಲಾಟೆ ನಿಲ್ಲಿಸದೆ, ರಸ್ತೆಯಲ್ಲೇ  ಜಗಳ ಮುಂದುವರಿಸಿದ್ದಾರೆ. ಈ ಕುರಿತು ವಾಹನ ಚಾಲಹಿಸುವವರಿಗೆ ತೊಂದರೆಯಾಗಿದೆ. ಸಾರ್ವಜನಿಕರು ಜಗಳ ಬಿಡಿಸಲು ಪ್ರಯತ್ನಿಸಿದರೂ ಏನು ಪ್ರಯೋಜನವಾಗದೆ ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಯುವಕರನ್ನು ಅಲ್ಲಿಂದ ಕಳುಹಿಸಿ ಸಂಚಾರ ಸುಗಮಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...