ಚಿಕ್ಕಮಗಳೂರು | ಸರಣಿ ಅಪಘಾತದಲ್ಲಿ ದಂಪತಿ ಸಾವು; ಮಗುವಿನ ಸ್ಥಿತಿ ಗಂಭೀರ

Date:

ಚಿಕ್ಕಮಗಳೂರು ಜಿಲ್ಲೆಯ ಹಿರೇಗೌಜ ಬಳಿ ಸರಣಿ ಅಪಘಾತ ನಡೆದಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಪಘಾತದಲ್ಲಿ ದಂಪತಿ ಮೃತಪಟ್ಟಿದ್ದಾರೆ. ಅವರ 14 ತಿಂಗಳ ಮಗುವಿನ ಪರಿಸ್ಥಿತಿ ಗಂಭೀರವಾಗಿದೆ.

- Advertisement -

ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ದಂಪತಿ ಮತ್ತು ಮಗು ಕಡೂರು-ಮೂಡಿಗೆರೆ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ, ಅವರ ಬೈಕ್, ಟಿಪ್ಪರ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಶಿವಮೊಗ್ಗದ ಆಸೀಫ್(38), ಮಾಜಿನಾ(33) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ‌.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹12 ಕೋಟಿ ಮೌಲ್ಯದ ಕೊಕೇನ್ ಕಳ್ಳಸಾಗಣೆಗೆ ಯತ್ನ; ಮಹಿಳೆ ಬಂಧನ

ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...