ಚಿಕ್ಕಮಗಳೂರು | ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು 

Date:

ವಿದ್ಯುತ್‌ ತಂತಿಗೆ ದೋಟಿ ತಗುಲಿ ಯುವ ರೈತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬೀರೂರು ವ್ಯಾಪ್ತಿಯ ಕುಡ್ಲೂರು ಗ್ರಾಮದಲ್ಲಿ ನಡೆದಿದೆ.

- Advertisement -

ಮೃತ ವ್ಯಕ್ತಿಯನ್ನು ಪ್ರದೀಪ (36) ಎಂದು ಗುರುತಿಸಲಾಗಿದೆ. ಸ್ವಂತ ತೋಟದಲ್ಲಿ ಪ್ರದೀಪ ಅಲ್ಯುಮಿನಿಯಂನ ದೋಟಿಯಲ್ಲಿ ತೆಂಗಿನಕಾಯಿ ಕೀಳುತ್ತಿದ್ದಾಗ ಪಕ್ಕದಲ್ಲಿದ್ದ ವಿದ್ಯುತ್‌ ತಂತಿಗೆ ದೋಟಿ ಸ್ಪರ್ಶಿಸಿದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸಾಲ ಬಾದೆ; ರೈತ ಆತ್ಮಹತ್ಯೆ 

ಮೃತ ರೈತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಬೀರೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಶಿಕ್ಷಣದೊಂದಿಗೆ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಿ; ಡಾ.ಭೀಮೇಶ್ವರ ಜೋಷಿ

ಕಳಸ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ...

ಚಿಕ್ಕಮಗಳೂರು | ಕುಡಿತ ಚಟ: ಹೆತ್ತ ತಂದೆಯನ್ನೇ ಹತ್ಯೆಗೈದ ಮಗ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ಕುಡಿತದ...

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...