ಚಿಕ್ಕಮಗಳೂರು l 2.50 ಲಕ್ಷ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Date:

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ರಬ್ಬರ್ ಅಂಗಡಿಯಲ್ಲಿ 2.50 ಲಕ್ಷ ರೂಪಾಯಿ ಕಳವು ಮಾಡಿದ್ದ, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಆರೋಪಿಗಳಾದ ವ್ಯಕ್ತಿಗಳು ಹಾಸನ ಜಿಲ್ಲೆ ಬೇಲೂರಿನ ಹಣ್ಣಿನ ವ್ಯಾಪಾರಿ ಮೊಹಮ್ಮದ್ ಶಹಬಾದ್, ಪೈಂಟ್ ಕೆಲಸ ಮಾಡುವ ಜೆಮ್‌ಶಿದ್, ಇಬ್ಬರು ಮೂಡಿಗೆರೆ ತಾಲೂಕಿನ ಮೂಲದವರು. ನ.19ರಂದು ಮಧ್ಯಾಹ್ನ ಹಳೇ ಪೇಟೆ ರಬ್ಬರ್ ಅಂಗಡಿ ವ್ಯಾಪಾರಿ ಟಿನು ಥೋಮಸ್‌ ಎಂಬುವರ ವ್ಯಾಪಾರದ ಹಣವನ್ನು ಕಳ್ಳತನ ಮಾಡಲಾಗಿತ್ತು. ಈ ಕುರಿತು ಪಟ್ಟಣ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಸಿಸಿಟಿವಿ ಪರೀಶಿಲನೆ ನಡೆಸಿ ಬೇಲೂರಿನಲ್ಲಿ ಕಳ್ಳತನ ಮಾಡಿದ್ದ, ಆರೋಪಿಗಳನ್ನು ಬಂಧಿಸಿ, 1.20 ಲಕ್ಷ ರೂಪಾಯಿ ಹಾಗೂ ಅಪರಾಧಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಂಡಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ರೋಟರಿ ಜಿಲ್ಲಾ ಮಟ್ಟದ ಶೃಂಗ ವೈಭವ ಸಾಂಸ್ಕೃತಿಕ ಕಾರ್ಯಕ್ರಮ

ಈ ಘಟನಾ ಕುರಿತು ಕಾರ್ಯಾಚರಣೆ ವೇಳೆ ಎಸ್‌.ಐ ನಿರಂಜನಗೌಡ, ಅಪರಾಧ ವಿಭಾಗದ ಎಸ್‌ಐ ಜ್ಯೋತಿ ನೇತೃತ್ವದಲ್ಲಿ ಸಿಬ್ಬಂದಿ ಮಧು, ಯುಗಾಂಧರ, ಪರಮೇಶ್, ಬಿನು, ಅಮಿತ್ ಚೌಗಲೆ, ದೇವರಾಜ, ರೇವಗೊಂಡ ಬಿರಾದಾರ, ಕೌಶಿಕ್, ಸ್ವರೂಪ್, ನಯಾಜ್ ಅಂಜುಂ ಹಾಗೂ ರಬ್ಬಾನಿ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...