ಚಿಕ್ಕಮಗಳೂರು l ಮಾದಕ ದ್ರವ್ಯ ಸೇವನೆ, ಅಕ್ರಮ ಕಳ್ಳಸಾಗಣೆ ವಿರೋಧಿಸಿ ಜಾಗೃತಿ ಕಾರ್ಯಕ್ರಮ

Date:

ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧ ಬೀದಿ ನಾಟಕಗಳ ಮೂಲಕ ಶಾಲಾ,ಕಾಲೇಜು ಮಕ್ಕಳಲ್ಲಿ ಮತ್ತು ಸಾರ್ವಜನಿಕರಲ್ಲಿ ಮಾದಕ ದ್ರವ್ಯ ವಿರೋಧಿ ದಿನ ಅಂಗವಾಗಿ ಜಾಗೃತಿ ಮೂಡಿಸುವುದರ ಕುರಿತು ಚಿಕ್ಕಮಗಳೂರು ನಗರದ ಸೇಂಟ್ ಮೇರಿಸ್ ಕಾಲೇಜಿನಲ್ಲಿ ಬುಧವಾರ ಅಯೋಜಿಸಲಾಗಿತ್ತು.

- Advertisement -
Screenshot 2025 07 23 18 41 02 91 7352322957d4404136654ef4adb64504

ಶಾಲಾ ಕಾಲೇಜು ಮಕ್ಕಳಲ್ಲಿ ಮಾದಕ ದ್ರವ್ಯ ಸೇವನೆಯಿಂದ ವ್ಯಕ್ತಿಯ ಆರೋಗ್ಯ ಹಾಗೂ ಸಮಾಜದ ಮೇಲೆ ಉಂಟಾಗುವ ದುಷ್ಪರಿಣಾಮಗಳು ಮತ್ತು ಸಂಬಂಧಪಟ್ಟ ಕಾನೂನುಗಳ ಕುರಿತಾಗಿ ಗಮನಸೆಳೆಯಬೇಕಾಗಿದೆ. ಹಾಗೆಯೇ, ಕಾರ್ಯಕ್ರಮಕ್ಕೆ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ, ಮಕ್ಕಳಿಗೆ ಪ್ರತಿಜ್ಞಾ ವಿಧಿ ಭೋದಿಸಿ ಜಾಗೃತಿ ಮೂಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಅನುದಾನದ ಹಣ ದುರುಪಯೋಗ: ಗ್ರಾ ಪಂ ಉಪಾಧ್ಯಕ್ಷೆ ನಂದಿನಿ ಸಂತೋಷ್ ಕರ್ತವ್ಯದಿಂದ ವಜಾ

ಈ ವೇಳೆ ಪೊಲೀಸ್ ಅಧಿಕಾರಿ ರುದ್ರೇಶ್ ಆರ್‌ಪಿಐ ಮತ್ತು ಸಿಬ್ಬಂದಿ ಜಿಲ್ಲಾ ಮೀಸಲು ಪೊಲೀಸ್ ಸಶಸ್ತ್ರ ದಳ ಹಾಗೂ ನಗರ ಠಾಣಾ ಪೊಲೀಸರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...