ಚಿಕ್ಕಮಗಳೂರು l ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವು

Date:

ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಕುರುಕುಬಳ್ಳಿಯಲ್ಲಿ ನಡೆದಿದೆ.

- Advertisement -

ಮೃತ ಹಸುವಿನ ಮಾಲೀಕ ನಾಲೂರು ಅಶೋಕ್ ಎಂಬುವರು, ಹಸು, ಮೇವು ಅರಸಿ ಹೋಗಿದ್ದಾಗ ಕಟ್ ಆಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಆಕಸ್ಮಿಕವಾಗಿ ಸಾವನ್ನಪ್ಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಈ ಘಟನೆ ಕುರಿತು ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ, ಜಾನುವಾರು ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ರೀತಿ ಹಿಂದೆಯೇ ಘಟನೆ ಸಂಭವಿಸಿದ್ದು, ವಿದ್ಯುತ್ ಅವಘಡ ತಪ್ಪಿಸುವಲ್ಲಿ ಮೆಸ್ಕಾಂ ಸಿಬ್ಬಂದಿ ವಿಫಲರಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...