ಚಿಕ್ಕಮಗಳೂರು l ಸಾಲ ಬಾದೆ; ರೈತ ಆತ್ಮಹತ್ಯೆ 

Date:

ಸಾಲ ಬಾದೆ ತಾಳಲಾರದೆ ತುಂಗಾ ನದಿಗೆ ಹಾರಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. 

- Advertisement -

ಮೃತ ರೈತ ದೇವು (57) ಭಾನುವಾರ ಮಧ್ಯಾಹ್ನ ಮನೆ ಬಿಟ್ಟು ಹೋದವರು ಹಿಂದಿರುಗಿ ಬಂದಿರಲಿಲ್ಲ. ಸಂಜೆ ವೇಳೆಗೆ ತುಂಗಾ ನದಿ ದಡದಲ್ಲಿ ಅವರ ಚಪ್ಪಲಿ ಕಂಡುಬಂದಿತ್ತು. ಸಂಜೆ 6.45ಗಂಟೆ ಸುಮಾರಿಗೆ ನದಿಯಲ್ಲಿ ಶವ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮಹಿಳೆಗೆ ಚಪ್ಪಲಿಯಿಂದ ಹಲ್ಲೆ, ಜಾತಿ ನಿಂದನೆ ಆರೋಪ; ದೂರು ದಾಖಲು

ರೈತ ದೇವು ಅವರಿಗೆ ನಾಲ್ಕು ಎಕರೆ ಜಮೀನು ಇರುವು ಹೊಂದಿದ್ದರಿಂದ, ಜಮೀನು ಅಭಿವೃದ್ಧಿಗಾಗಿ ಬ್ಯಾಂಕ್‌ ನಲ್ಲಿ ಸಾಲ ಮಾಡಿದ್ದರು, ಸಾಲದಿಂದ ಮನ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು, ದೇವು ಅವರ ಮಗ ನಿರಂಜನ ಪೋಲಿಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...