ಚಿಕ್ಕಮಗಳೂರು l ಆಟೋ ಮೇಲೆ ಮರ ಬಿದ್ದು ಚಾಲಕ ಸಾವು 

Date:

ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಭೈರದೇವರು ವ್ಯಾಪ್ತಿಯಲ್ಲಿ ನಡೆದಿದೆ. 

- Advertisement -

ಮೃತ ವ್ಯಕ್ತಿ ರತ್ನಾಕರ (38), ಕಳೆದ ಎರಡು ದಿನದಿಂದ ಜಯಪುರ, ಕೊಪ್ಪ, ಶೃಂಗೇರಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥವಾಗಿದೆ. ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು ಏರ್-ಸ್ಟ್ರಿಪ್ ನಿರ್ಮಾಣ; ಸಂಪುಟ ಸಭೆಗೆ ಕಡತ ಮಂಡಿಸಲು ಸೂಚನೆ

ಮರ ಬಿದ್ದ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಮಳೆಗಾಲದಲ್ಲಿ ಬೀಳುವಂತಹ ಮರಗಳನ್ನು ಅರಣ್ಯ ಇಲಾಖೆಯವರು ಕತ್ತರಿಸದೆ ಇರುವುದರಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ಹಾಕಿದ್ದಾರೆ.  ಈ ಘಟನೆಯಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗಣಂಗೂರು ಟೋಲ್‌ನಲ್ಲಿ ರೈತರಿಂದ ಹೆದ್ದಾರಿ ತಡೆ

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವುದು, ಸಕ್ಕರೆ ಬೆಲೆ ಪರಿಷ್ಕರಣೆ, ಕಳೆದ ಸಾಲಿನ...

ಕರ್ನಾಟಕ ಪಶ್ಚಿಮ ಪದವೀಧರ ಚುನಾವಣೆ: ಜಿಲ್ಲೆಗಳಲ್ಲಿ  ಶೇ.75.62 ರಷ್ಟು ಮತದಾನ

"ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು...

ಗದಗ | ಇಂದು ಅಮರ ಮಹಾವೀರ ಕವನ ಸಂಕಲನ ಲೋಕಾರ್ಪಣೆ

ಅಮರ ಮಾಹಾವೀರ ಕವನ ಸಂಕಲನ ಲೋಕಾರ್ಪಣೆ ಸಮಾರಂಭದಲ್ಲಿ ಕವನ ಸ್ಪರ್ಧೆಗಳಲ್ಲಿನ ವಿಜೇತರಿಗೆ...

ರಾಯಚೂರು | ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಶೇ. 86.02ರಷ್ಟು ಮತದಾನ

ಅಕ್ಟೋಬ‌ರ್ 23ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, ಒಟ್ಟು...