ಚಿಕ್ಕಮಗಳೂರು l ಕಾಡುಹಂದಿ ದಾಳಿಯಿಂದ ರೈತರು ಕಂಗಾಲು

Date:

ಮಲೆನಾಡಿನಲ್ಲಿ ಇಷ್ಟು ದಿನ ಆನೆ ಹಾಗೂ ಕಾಡುಕೋಣಗಳ ದಾಳಿ ಹೆಚ್ಚಾಗಿದ್ದವು, ಆದರೇ ಈಗ ಕಾಡುಹಂದಿಗಳ ದಾಳಿಗೆ ರೈತರು ಬೆಳೆದಿರುವ ಬೆಳೆಗಳು ನಷ್ಟ ಆಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಮುತ್ತಿನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ. ಕಣಬೂರು ಗ್ರಾಮದಲ್ಲಿ ನಡೆದಿದೆ.

- Advertisement -

ಕಾಡುಹಂದಿಗಳಿಂದ ಬೆಳೆ ನಷ್ಟವಾಗಿರುವ ರೈತ ನಾಗೇಂದ್ರ, ಮೋಹನ್‌ಗೌಡ, ಶ್ರೀಪಾದ ಹಾಗೂ ತಮ್ಮಣ್ಣಗೌಡರ ಅಡಕೆ ತೋಟಗಳಿಗೆ ಕಳೆದ ಹಲವು ತಿಂಗಳುಗಳಿಂದ ಕಾಡುಹಂದಿಗಳು ನಿರಂತರವಾಗಿ ದಾಳಿ ಮಾಡುತ್ತಿವೆ. ಕಳೆದ ರಾತ್ರಿಯಲ್ಲೇ ಹಂದಿಗಳ ಹಿಂಡು ತೋಟಗಳಿಗೆ ನುಗ್ಗಿ 2 ರಿಂದ 4 ವರ್ಷದ ಅಡಿಕೆ ಗಿಡಗಳನ್ನು ಬುಡಸಮೇತ ನೆಲಸಮಗೊಳಿಸಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ‘ನ್ಯಾಯಾಲಯದ ಮೂಲಕವೇ ಜನರಿಗೆ ಸತ್ಯ ಗೊತ್ತಾಗಲಿ’ ; ಶಾಸಕ ಟಿ.ಡಿ ರಾಜೇಗೌಡ

150ಕ್ಕೂ ಹೆಚ್ಚು ಗಿಡಗಳನ್ನು ನಾಶ ಮಾಡಿದೆ. ಅರಣ್ಯವನ್ನು ಕಿತ್ತು ತೋಟ ಮಾಡಿಲ್ಲ, ನಮ್ಮ ಹೊಲಗಳಿಗೆ ನುಗ್ಗಿ ಹಾನಿ ಮಾಡಿದ ಹಂದಿಗಳಿಂದ ನಮ್ಮನ್ನು ಯಾರು ಕಾಪಾಡ್ತಾರೆ?”ಎಂದು ಸ್ಥಳೀಯ ರೈತರು ಆಕ್ರೋಶ ಹೊರ ಹಾಕಿದ್ದಾರೆ. ಅರಣ್ಯ ಇಲಾಖೆ ತಕ್ಷಣ ಕ್ರಮ ವಹಿಸಬೇಕೆಂದು ರೈತರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...