ಚಿಕ್ಕಮಗಳೂರು l ಅಪ್ರಾಪ್ತ ಬಾಲಕ ವಾಹನ ಚಲಾಯಿಸಿದಕ್ಕೆ ತಂದೆಗೆ ದಂಡ; ಜೆಎಂಎಫ್‌ಸಿ ನ್ಯಾಯಾಲಯ

Date:

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.

- Advertisement -

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಾಳೂರು ಗ್ರಾಮದಲ್ಲಿ ವಾಹನ ಚಲಾಯಿಸಲು ಮಗನಿಗೆ ಅವಕಾಶ ಮಾಡಿಕೊಟ್ಟ ತಂದೆ ಶಂಕರ್ ಅವರ ವಿರುದ್ಧ ಮೂಡಿಗೆರೆ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯವು 25,000 ರೂಪಾಯಿಗಳ ಭಾರಿ ದಂಡ ವಿಧಿಸಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಡಿ. 31ರಿಂದ ಜ.1ರವರೆಗೆ ಪ್ರವಾಸ ತಾಣಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಇದಕ್ಕೆ ಪೋಷಕರೇ ನೇರ ಹೊಣೆಗಾರರಾಗುತ್ತಾರೆ ಎಂಬ ಅಂಶವನ್ನು ಆಧರಿಸಿ ನ್ಯಾಯಾಲಯವು ಈ ಶಿಕ್ಷೆ ಪ್ರಕಟಿಸಿದೆ. ವಿಧಿಸಲಾದ ದಂಡದ ಮೊತ್ತವನ್ನು ಡಿಸೆಂಬರ್ 29ರಂದು ಸರ್ಕಾರದ ಖಾತೆಗೆ ಜಮಾ ಮಾಡಲಾಗಿದ್ದು ರಸ್ತೆ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮತ್ತು ಅಪ್ರಾಪ್ತ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ತೀರ್ಪು ಪ್ರಕಟಿಸಲಾಗಿದೆ. ಈ ಕುರಿತು ಬಾಳೂರು ಪೊಲೀಸ್‌ ಠಾಣೆಯ ಪಿಎಸ್‌ಐ ದಿಲೀಪ್ ಕುಮಾರ್ ಅವರು ಈ ಹಿಂದೆ ಪ್ರಕರಣ ದಾಖಲಿಸಿದ್ದರು ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...