ಚಿಕ್ಕಮಗಳೂರು l ಅಕ್ರಮ ಮರ ಕಡಿತ: ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಆಗ್ರಹ

Date:

ಅರಣ್ಯ ಇಲಾಖೆಗೆ ಸೇರಿದ ಅಕೇಶಿಯ ನಡುತೋಪಿನಲ್ಲಿ ಅಕ್ರಮವಾಗಿ ಮರವನ್ನು ಕಡಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ವ್ಯಾಪ್ತಿಯ ಗುಡ್ಡಟ್ಟಿ ಗ್ರಾಮದ ನಡೆದಿದೆ.

- Advertisement -
Screenshot 2025 05 17 06 06 14 61 40deb401b9ffe8e1df2f1cc5ba480b12

ಸರ್ವೆ ನಂಬರ್ 254 ರಲ್ಲಿ ಅರಣ್ಯ ಇಲಾಖೆಗೆ ಸೇರಿದ, ಬೆಲೆ ಬಾಳುವ ಅಕೇಶಿಯ ಮರಗಳನ್ನು ಕಡಿದು ಗುಪ್ತವಾಗಿ ಸಾಗಾಣೆ ಮಾಡಿದ್ದಾರೆ. ಈ ಕುರಿತು ಸ್ಥಳೀಯರು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮರಗಳನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಹಸುವಿನ ಕೆಚ್ಚಲು ಕತ್ತರಿಸಿದ ಕಿಡಿಗೇಡಿಗಳು 

ಅಕ್ರಮದಲ್ಲಿ ಅರಣ್ಯ ಇಲಾಖೆಯ ಕೆಲ ಅಧಿಕಾರಿಗಳೇ ಶಾಮೀಲು ಆಗಿರುವ ಶಂಕೆ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳೀಯರ ಒತ್ತಾಯದ ಮೇರೆಗೆ ಘಟನೆಗೆ ಸಂಬಂಧಿಸಿದಂತೆ ತನಿಖೆ ಗಂಭೀರವಾಗಿ ಕೈಗೊಳ್ಳಬೇಕು. ಅರಣ್ಯ ಸಂಪತ್ತನ್ನು ಕಾಪಾಡು ನಿಟ್ಟಿನಲ್ಲಿ ಅಧಿಕಾರಿಗಳು ಕೂಡ ನಿರ್ಲಕ್ಷ ತೋರಿದ್ದು,  ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು  ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...