ಚಿಕ್ಕಮಗಳೂರು l ಚಿರತೆ ದಾಳಿ: ಇಬ್ಬರಿಗೆ ಗಂಭೀರ ಗಾಯ

Date:

Advertisements

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಎಮ್ಮೆದೊಡ್ಡಿ ಗ್ರಾಮದ ಮದಗದ ಕೆರೆ ಬಳಿ ಗುರುವಾರ ನಡೆದಿದೆ. 

ಹೊಸ ಸಿದ್ದರಹಳ್ಳಿಯ ಮಂಜಪ್ಪ (56) ಮತ್ತು ಹಳೇ ಸಿದ್ದರಹಳ್ಳಿಯ ಮೂರ್ತಪ್ಪ (55) ಗಾಯಗೊಂಡವರು.  ಮನೆಯಿಂದ ಸಖರಾಯಪಟ್ಟಣ ಪಟ್ಟಣಕ್ಕೆ ಬರುವಾಗ ಮಾರ್ಗ ಮಧ್ಯೆ ಚಿರತೆಯೊಂದು ಇಬ್ಬರ ಮೇಲೆ ದಾಳಿ ಮಾಡಿದೆ. ಈ ಪರಿಣಾಮ ಮೂರ್ತಣ್ಣ ಎಂಬುವರ ಎಡಗೈನ ಒಂದು ಬೆರಳು ಚಿರತೆ ತಿಂದಿದೆ. ಸ್ಥಳೀಯರು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಬೆಂಕಿ ಹಚ್ಚಿ ತಾಯಿಯನ್ನೇ ಹತ್ಯೆಗೈದ ಮಗ

Advertisements

ಈ ಘಟನೆಯಿಂದ ಸಾರ್ವಜನಿಕರಲ್ಲಿ ಭಯದ ವಾತಾವರಣದಲ್ಲಿದ್ದಾರೆ. ಚಿರತೆ ದಾಳಿಗೆ ಭಯ ಪಟ್ಟು ಮನೆಯಿಂದ ಹೊರ ಬರಲು ಹಿಂಜರಿಯುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X