ಚಿಕ್ಕಮಗಳೂರು l ಚಿರತೆ ಸಾವನಪ್ಪಿರುವ ಸ್ಥಿತಿಯಲ್ಲಿ ಕಳೇಬರ ಪತ್ತೆ

Date:

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಕುಪ್ಪಾಳು ವಲಯದ ಸ.ನಂ 90/2ರ ವಲಯದಲ್ಲಿ ಚಿರತೆಯು ಸಾವಿಗೀಡಾಗಿದೆ.

- Advertisement -

ಮೃತ ಪಟ್ಟ ಚಿರತೆ ಸುಮಾರು 8ರಿಂದ 10ರ ವಯೋಮಾನದ ಚಿರತೆಯು ಮತ್ತೊಂದು ಚಿರತೆಯ ಜತೆ ಕಾದಾಟದ ವೇಳೆ ಗಾಯಗೊಂಡು ಸಾವಿಗೀಡಾಗಿದೆ. ಹಾಗೆಯೇ, ಚಿರತೆಯ ಬೆನ್ನು, ಮುಖದ ಮೇಲೆ ಗಾಯ ಮತ್ತು ಹಲ್ಲಿನ ಗುರುತುಗಳು ಮೂಡಿದ್ದು ಸೋಂಕಿನಿಂದ ಬಳಲಿತ್ತು ಎನ್ನಲಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ‘ವಿಷ ಪಾಷಾಣ’ ಬೆರಕೆ; 8 ಸಾಕು ನಾಯಿಗಳು ಸಾವು

ಈ ಸಂದರ್ಭದಲ್ಲಿ ಗ್ರಾಮಸ್ಥರ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ಸ್ಥಳಕ್ಕ ತೆರಳುವ ವೇಳೆಗೆ ಮೃತಪಟ್ಟಿತ್ತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕಡೂರು ಜೆಎಂಎಫ್‌ಸಿ ನ್ಯಾಯಾಧೀಶರ ಅನುಮತಿ ಪಡೆದು ಚಿರತೆಯ ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಿ, ತಾಲ್ಲೂಕಿನ ಅರಣ್ಯಾಧಿಕಾರಿ ಕಚೇರಿ ಆವರಣದಲ್ಲಿ ಸುಟ್ಟು ಹಾಕಲಾಯಿತು ಎನ್ನಲಾಗಿದೆ. ಈ ವೇಳೆ ಎಸಿಎಫ್‌ ಮೋಹನ್‌ ನಾಯ್ಕ, ಆರ್‌ಎಫ್‌ಒ ಹರೀಶ್‌, ತಂಗಲಿ ಉಪವಲಯ ಅರಣ್ಯಾಧಿಕಾರಿ ವೆಂಕಪ್ಪ ಗೋವಣ್ಣನವರ ಉಪಸ್ಥಿತರಿದ್ದರೆನ್ನಾಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾನವೀಯತೆಯೇ ಎಲ್ಲ ಧರ್ಮಗಳ ಸಾರ: ಸಿದ್ದರಾಮಯ್ಯ

ಪ್ರವಾದಿ ಮುಹಮ್ಮದ್‌(ಸ) ಅವರು ಯಾವುದೇ ಒಂದು ಧರ್ಮ ಅಥವಾ ಸಮುದಾಯಕ್ಕೆ ಮಾತ್ರ...

ಕೋಲಾರ | ಮರಗಳ ಹರಾಜು ಅಕ್ರಮ, ತನಿಖೆಗೆ ವಿಶೇಷ ತಂಡ ರಚಿಸಲು ರೈತ ಸಂಘ ಆಗ್ರಹ

ಕೋಲಾರ–ವೇಮಗಲ್ ರಸ್ತೆ ವಿಸ್ತರಣೆಗೆ ಮರಗಳ ತೆರವು ಸಂಬಂಧ ನಡೆದಿರುವ ಹರಾಜು ಪ್ರಕ್ರಿಯೆಯಲ್ಲಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...