ಚಿಕ್ಕಮಗಳೂರು l ನ.24ರಿಂದ 30ರವರೆಗೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 

Date:

ರಾಣಾ ಸ್ಪೋರ್ಟ್ಸ್ ಕ್ಲಬ್ ಚಿಕ್ಕಮಗಳೂರು ವತಿಯಿಂದ ಗೌರಮ್ಮ ಬಸವಗೌಡರ ಸ್ಮರಣಾರ್ಥ 8ನೇ ಆವೃತ್ತಿಯ ಚಿಕ್ಕಮಗಳೂರು ಪ್ರೀಮಿಯರ್ ಲೀಗ್ (ಸಿ‍ಪಿಎಲ್) ವೈಟ್‌ ಲೆದರ್‌ಬಾಲ್ ಕ್ರಿಕೆಟ್ ಟೂರ್ನಿ ನ.24ರಿಂದ 30ರವರೆಗೆ ನಗರದ ಸುಭಾಷ್‌ಚಂದ್ರ ಬೋಸ್ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಿಪಿಎಲ್ ಆಯೋಜಕ ನಟರಾಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

- Advertisement -

ಶಿವಮೊಗ್ಗ ವಲಯದಲ್ಲಿ ಬರುವ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮೂರು ಜಿಲ್ಲೆಗಳ ಆಟಗಾರರು ಈ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಾರೆ ಹಾಗೆಯೇ, ಟೂರ್ನಿಯಲ್ಲಿ ಐದು ತಂಡಗಳಿದ್ದು, ತಂಡಗಳ ಮಾಲೀಕರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನ.24ರಂದು ಉದ್ಘಾಟನೆ ನಡೆಯಲಿದ್ದು, ನ.30 ರಂದು ಸಮಾರೋಪ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಿಪಿಎಲ್ ಆಯೋಜಕ ನಟರಾಜ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕೃಷಿ ಕ್ಷೇತ್ರ; ಅತ್ಯುತ್ತಮ ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪಂದ್ಯದಲ್ಲಿ ಸನ್ನಿ ಬಾಯ್ಸ್, ರೈಸಿಂಗ್ ಸ್ಟಾರ್ಸ್, ಹೊಯ್ಸಳ ಟೈಗರ್ಸ್, ಮಾಸ್ಟರ್ ಬ್ಲಿಸ್, ಮಲ್ನಾಡು ಗ್ಲಾಡಿಯೇಟರ್ಸ್ ತಂಡಗಳು ಭಾಗವಹಿಸಲಿವೆ. ಪ್ರಥಮ ಬಹುಮಾನ ₹1.50 ಲಕ್ಷ ಹಾಗೂ ಟ್ರೋಫಿ, ದ್ವಿತೀಯ ಬಹುಮಾನ ₹75 ಸಾವಿರ ಹಾಗೂ ಟ್ರೋಫಿ ನೀಡಲಾಗುತ್ತದೆ. ಈ ವೇಳೆ ಚಿಕ್ಕಮಗಳೂರು ಪ್ರೀಮಿಯರ್ ಲೀಗ್‌ನ ಅಧ್ಯಕ್ಷ ರಿನೇಶ್ ಕುಮಾರ್, ಸದಸ್ಯರಾದ ಹರೀಶ್, ಅಭಿಷೇಕ್, ಸಚ್ಚಿದಾನಂದ್, ನವೀನ್ ಭಟ್, ಗಣೇಶ್, ಸಂತೋಷ್, ಪ್ರಕಾಶ್ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ನ. 5ರಂದು ‘ವೋಟ್ ಬಚಾವ್ ದೇಶ ಬಚಾವ್’ ಪ್ರತಿಭಟನೆ 

ಎಐಸಿಸಿ ಕರೆ ಹಾಗೂ ಕೆಪಿಸಿಸಿ ನಿರ್ದೇಶನದ ಮೇರೆಗೆ ದಿನಾಂಕ 05 -11-26...

ಚಿಕ್ಕಮಗಳೂರು | ಸಂಪರ್ಕ ರಸ್ತೆ ಸೇತುವೆ ಕಾಮಗಾರಿ ವಿಳಂಬ: ರಸ್ತೆ ತಡೆಹಿಡಿದ ಗ್ರಾಮಸ್ಥರು

ಜಿಲ್ಲೆಯ ಕೊಪ್ಪ ತಾಲೂಕಿನ ಅತ್ತಿಕೋಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಣಸಿನಹಾಡ್ಯ– ಹೊರಿಕೊಂಡ...

ಮೈಸೂರು | ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸದ ಸರ್ಕಾರದ ವಿರುದ್ಧ ಆಕ್ರೋಶ

ಕಬ್ಬು ಬೆಳೆಗಾರರ ನ್ಯಾಯಯುತ ಹಕ್ಕೊತ್ತಾಯಗಳನ್ನು ಈಡೇರಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು...

ಉಡುಪಿ‌ | ಬೈಲೂರು ವಾರ್ಡಿನ ರಸ್ತೆಗೆ ಶೀಘ್ರ ಡಾಮರೀಕರಣಕ್ಕೆ ಆಗ್ರಹಿಸಿ ಪೌರಾಯುಕ್ತರಿಗೆ ಮನವಿ

31ನೇ ಬೈಲೂರು ವಾರ್ಡಿನ ಶ್ರೀನಿವಾಸ ದೇವಸ್ಥಾನದ ಮುಖ್ಯರಸ್ತೆಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ...