ಚಿಕ್ಕಮಗಳೂರು l ಮಳೆ ಅವಾಂತರ; ಜಾನುವಾರ ಸಾವು

Date:

ಮಲೆನಾಡಿನ ತಾಲ್ಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಮಳೆಯ ಅವಾಂತರಕ್ಕೆ ಕೊಟ್ಟಿಗೆ ಕುಸಿದಿರುವುದರಿಂದ ಹಸು ಸಾವನಪ್ಪಿರುವ ಘಟನೆ ತರೀಕೆರೆ ತಾಲೂಕು ಲಕ್ಕವಳ್ಳಿ ಹೋಬಳಿ ಮಾಳಿಕೊಪ್ಪ ಗ್ರಾಮದಲ್ಲಿ ನಡೆದಿದೆ.

- Advertisement -

ಹಸುವಿನ ಮಾಲೀಕ ಚಂದ್ರಪ್ಪ ಎಂಬ ರೈತನ ಕೊಟ್ಟಿಗೆ ಭಾರೀ ಮಳೆಯಿಂದ ಸಂಪೂರ್ಣ ಕುಸಿದು ಬಿದ್ದು, ಹಾಲು ಕೊಡುವ ಒಂದು ಜಾನುವಾರು ಮೃತಪಟ್ಟಿದೆ. ಮತ್ತೊಂದು ಜಾನುವಾರು ಮೇಲೆ ಚಪ್ಪಡಿ ಕಲ್ಲು ಬಿದ್ದು ತೀವ್ರ ಗಾಯಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವರುಣನ ಆರ್ಭಟ; ರೈಲ್ವೆ ಸಿಬ್ಬಂದಿಯಿಂದ ತಪ್ಪಿದ ಅನಾಹುತ

ಈ ಘಟನೆಯಿಂದ ರೈತನ ಕುಟುಂಬಕ್ಕೆ ಹಾಲು ಕೊಡುವ ಜಾನುವಾರು ಮೃತಪಟ್ಟಿದ ಪರಿಣಾಮ ಆದಾಯಕ್ಕೆ ತೊಂದರೆಯಾಗಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿ ಎಂದು ಹಸುವಿನ ಮಾಲೀಕ ತಿಳಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...