ಚಿಕ್ಕಮಗಳೂರು | ಮಾಜಿ ಪ್ರೇಯಸಿಗೆ ಹುಟ್ಟುಹಬ್ಬದ ಸಂದೇಶ ರವಾನೆ; ಯುವಕನ ಹತ್ಯೆ

Date:

ಮಾಜಿ ಪ್ರೇಯಸಿಗೆ ಹುಟ್ಟುಹಬ್ಬದ ಸಂದೇಶ ಕಳುಹಿಸಿದ್ದಕ್ಕೆ ಯುವಕನೋರ್ವನಿಗೆ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ನಡೆದಿದೆ. 

- Advertisement -

ಉಡೇವಾ ಗ್ರಾಮದ ನಿವಾಸಿ ಮಂಜುನಾಥ್ (28) ಮೃತ ಯುವಕ. ಹತ್ಯೆಗೈದ ಕಿರಣ್, ವೇಣು, ಅಪ್ಪು ಮತ್ತು ಮನು ಅತ್ತಿಗನಾಲು ಗ್ರಾಮದವರು. ಆರೋಪಿ ಕಿರಣ್ ನ ಸಹೋದರಿಗೆ ಇನ್ ಸ್ಟಾಗ್ರಾಮ್ ನಲ್ಲಿ ಮಂಜುನಾಥ್ ಹುಟ್ಟುಹಬ್ಬದ ಸಂದೇಶ ಕಳುಹಿಸಿದ್ದನು. ಇದರಿಂದ ರೊಚ್ಚಿಗೆದ್ದ ಕಿರಣ್, ವೇಣು, ಅಪ್ಪು ಮತ್ತು ಮನು ಸೇರಿ ಬುಧವಾರ ಸಂಜೆ ವೇಳೆ ಅತ್ತಿಗನಾಲು ಅಂಡರ್‌ಪಾಸ್‌ನಲ್ಲಿ ಮಾತನಾಡಬೇಕಿದೆ ಎಂದು ಮಂಜುನಾಥ್ ನನ್ನು ಕಿರಣ್ ಕರೆಸಿಕೊಂಡಿದ್ದಾನೆ. ತನ್ನ ಸಹೋದರಿಗೆ ಸಂದೇಶ ಕಳುಹಿಸಿದ ಬಗ್ಗೆ ಕಿರಣ್, ಮಂಜುನಾಥ್ ನನ್ನು ಪ್ರಶ್ನಿಸಿ, ಜಗಳ ನಡೆದ ಪರಿಣಾಮ ಮಂಜುನಾಥ್ ಗೆ ಚಾಕುವಿನಿಂದ ಹತ್ಯೆ ಮಾಡಿದ್ದಾರೆ ಎಂದು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಜ. 7ರಂದು 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮ

ಮಗಳ ಪ್ರೀತಿ ವಿಚಾರ ತಿಳಿದು ಪೋಷಕರು ಬೇರೊಬ್ಬನೊಂದಿಗೆ ವಿವಾಹ ನಿಶ್ಚಯ ಮಾಡಿಸಿದ್ದರು ಎನ್ನಲಾಗಿದೆ. ಈ ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...