ಚಿಕ್ಕಮಗಳೂರು l ಆಸ್ತಿಗೋಸ್ಕರ ವೃದ್ಧ ದಂಪತಿಯನ್ನು ಹೊರಗೆ ಹಾಕಿದ ಮಗ 

Date:

ವೃದ್ಧ ದಂಪತಿಯಿಂದ ಆಸ್ತಿ ಬರೆಸಿಕೊಂಡು ಮಗ ಹೊರಗಡೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲ್ಲೂಕಿನ ಕಾರೆಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ವೃದ್ಧ ದಂಪತಿ ಹೆಸರು ದಾಕ್ಷಾಯಿಣಿ ಹಾಗೂ ಮಲ್ಲೇಶಪ್ಪ, ಮದುವೆಯಾಗಿ 12 ವರ್ಷದ ಬಳಿಕ ಗಂಡು ಮಗ ಜನಿಸಿದ ಎಂಬ ಸಂತಸದಿಂದ ಸಂತೋಷ್ ಎನ್ನುವ ಹೆಸರಿಟ್ಟು ಪ್ರೀತಿಯಿಂದ ಸಾಕಿ ಸಲಹಿ ಕಷ್ಟ ಪಟ್ಟು ಇಂಜಿನಿಯರಿಂಗ್ ಓದಿಸಿದ್ದರು, ಆ ಮಗನೇ ಈಗ ಪೋಷಕರಿಗೆ ನರಕಾಯಾತನೇ ತೋರಿಸುತ್ತಿದ್ದಾನೆ. ಪೋಷಕರ ಹೆಸರಿನಲ್ಲಿದ್ದ 10 ಎಕರೆ ಜಮೀನು ಸಂತೋಷ್ ತನ್ನ ಹೆಸರಿಗೆ ಮಾಡಿಕೊಂಡು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾ ಇದ್ದರೇ, ಇನ್ನೊಂದು ಕಡೆ ಪೋಷಕರು ಕಣ್ಣೀರಿಡುತ್ತಿದ್ದಾರೆ. ಮಗನಿಂದ ಮೋಸ ಆಗಿದೆ ಎಂದು ಕಡೂರು ಠಾಣೆಗೆ ಪೋಷಕರು ದೂರು ನೀಡಿದ್ದಕ್ಕೆ, ಮಗನಾದ ಸಂತೋಷ್ ಬೆಂಗಳೂರಿನಿಂದ ಬಂದು ಹಲ್ಲೆ ಮಾಡಿದ ಪ್ರಕರಣಕ್ಕೆ 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ಬಾನು ಮುಷ್ತಾಕ್ : ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ ;ಎಂ.ಪಿ ಕುಮಾರಸ್ವಾಮಿ

ವಿಚಾರಣೆ ನಡೆಸಿದ್ದ ನ್ಯಾಯಾಲಯವು, ಪೋಷಕರಿಗೆ ಪ್ರತಿ ತಿಂಗಳು 10 ಸಾವಿರ ಜೀವನಾಂಶವಾಗಿ ನೀಡಬೇಕೆಂದು ಆದೇಶ ಹೋರಡಿಸಿತ್ತು. ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ ಸಂತೋಷ್, ಜೀವನಾಂಶದ ಮೊತ್ತವನ್ನು 5 ಸಾವಿರಕ್ಕೆ ಇಳಿಸಿದಾನಂತೆ. ಅಲ್ಲದೇ ಇದ್ದ ಮನೆಯೂ ಕುಸಿದು ಬಿದ್ದಿದ್ದು ಇದೀಗ ವಾಸ ಮಾಡಲು ನೆಲೆ ಇಲ್ಲದಂತಾಗಿದೆ. ಮಲ್ಲೇಶಪ್ಪ ಅವರಿಗೆ ಎರಡು ಕಿವಿ ಕೇಳಿಸದೇ ಇರುವುದರಿಂದ ದಾಕ್ಷಾಯಿಣಿಯವರು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಊರಿನವರು ವೃದ್ಧ ದಂಪತಿಯ ಸಹಾಯಕ್ಕೆ ಹೋದರೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಾನೆಂದು ಪೋಷಕರು ತಿಳಿಸಿದರು. ಮಕ್ಕಳಿಲ್ಲದೆ ಪರದಾಡಿ ಮಕ್ಕಳು ಪಡೆದ ಪೋಷಕರಿಗೆ ಇಂತಹ ಅನ್ಯಾಯ ಆಗಬಾರದು. ಹಾಗೆಯೇ, ಮೊಮ್ಮಕ್ಕಳ ಜೊತೆ ಕಾಲ ಕಳೆಯಬೇಕಿದ್ದ ಪೋಷಕರು ನ್ಯಾಯಕ್ಕಾಗಿ ಅಲೆಯುವಂತಹ ಪರಿಸ್ಥಿತಿ ಎದುರಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...