ಚಿಕ್ಕಮಗಳೂರು l ಎಸ್ಪಿ ವಿಕ್ರಂ ಅಮಟೆ ವರ್ಗಾವಣೆ; ನೂತನ ಎಸ್ಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ

Date:

ಚಿಕ್ಕಮಗಳೂರು ಜಿಲ್ಲೆಗೆ ನೂತನ ಎಸ್ಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ ಪ್ರಸ್ತುತ ಚಿಕ್ಕಮಗಳೂರು ಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿಕ್ರಂ ಅಮಟೆ ಅವರನ್ನು ಬೆಂಗಳೂರು ಪೂರ್ವ ವಿಭಾಗಕ್ಕೆ ಡಿಸಿಪಿ ಹುದ್ದೆಗೆ ನಿಯೋಜಿಸಲಾಗಿದೆ.

- Advertisement -

ಜಿತೇಂದ್ರ ಕುಮಾರ್ ದಯಾಮ ಅವರು 2018 ಬ್ಯಾಚ್ ನ ಐಪಿಎಸ್ ಅಧಿಕಾರಿ ಎಎನ್ಎಫ್ ಎಸ್ಪಿಯಾಗಿದ್ದರು. ಸಧ್ಯ ಧರ್ಮಸ್ಥಳ ಎಸ್ಐಟಿ ಪ್ರಕರಣದಲ್ಲಿ ತಂಡದ  ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...