ಚಿಕ್ಕಮಗಳೂರು l ಕಳ್ಳತನ ಪ್ರಕರಣ: 3 ವರ್ಷ ಜೈಲು, 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

Date:

ಮನೆಯಲಿದ್ದ ಚಿನ್ನಭರಣಗಳನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಓರ್ವ ಆರೋಪಿ 3 ವರ್ಷ ಜೈಲು ಶಿಕ್ಷೆ ಹಾಗೂ 10,000 ದಂಡ ವಿಧಿಸಿ ತೀರ್ಪು ನೀಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.

- Advertisement -

ಬೆಂಗಳೂರಿನ ಆನೇಕಲ್ ತಾಲೂಕಿನ ಚಂದಾಪುರ ನಿವಾಸಿ ಸುರೇಶ ಎ (27), ಎಂಬಾತ ಆರೋಪಿ, ಮೂಡಿಗೆರೆ ತಾಲೂಕಿನ ಹಳೆಕೋಟೆ ಗ್ರಾಮದಲ್ಲಿ 23.12.2019 ರಂದು ಮನೆಯೊಂದರ ಹಿಂಭಾಗದ ಬಾಗಿಲನ್ನು ಕಬ್ಬಿಣದ ರಾಡ್ ನಿಂದ ತೆಗೆದು ಮನೆಯೊಳಗೆ ಪ್ರವೇಶಿಸಿ, ಮನೆಯಲ್ಲಿದ್ದ 4 ಲಕ್ಷ ಬೆಲೆ ಬಾಳುವ 134 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿದ್ದ. ಪ್ರಕರಣಕ್ಕೆ ಮೂಡಿಗೆರೆ ನ್ಯಾಯಾಲಯ ಆರೋಪಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ 10,000 ದಂಡ ವಿಧಿಸಿ ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮಳೆ ಅಬ್ಬರ: ಗುಡ್ಡ ಕುಸಿಯುವ ಆತಂಕ

ಈ ಕುರಿತು ಪ್ರಧಾನ ಸಹಾಯಕ ಸರ್ಕಾರಿ ಅಭಿಯೋಜಕರಾದ ರೂಪ ಟಿ ರವರು ನ್ಯಾಯಾಲಯದಲ್ಲಿ ವಾದ ಮಂಡಿಸಿರುತ್ತಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮಾನಿಟರಿಂಗ್  ಶ್ರೀನಾಥ್ ರೆಡ್ಡಿ, ಪಿ.ಎಸ್.ಐ ಮೂಡಿಗೆರೆ ಪೊಲೀಸ್ ಠಾಣೆ, ಕೋರ್ಟ್ ಕರ್ತವ್ಯವನ್ನು ಸಂತೋಷ್ ಕುಮಾ‌ರ್ ಹೆಚ್. ಎಲ್ ಸಿ ಪಿ ಸಿ, ಜಗದೀಶ ಎಸ್ ಜಿ,  ಸಿ ಹೆಚ್ ಸಿ, ಮಹೇಂದ್ರ, ಸಿ ಪಿ ಸಿ ಯವರು ಕಾರ್ಯ ನಿರ್ವಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಇಂದು ಅಮರ ಮಹಾವೀರ ಕವನ ಸಂಕಲನ ಲೋಕಾರ್ಪಣೆ

ಅಮರ ಮಾಹಾವೀರ ಕವನ ಸಂಕಲನ ಲೋಕಾರ್ಪಣೆ ಸಮಾರಂಭದಲ್ಲಿ ಕವನ ಸ್ಪರ್ಧೆಗಳಲ್ಲಿನ ವಿಜೇತರಿಗೆ...

ರಾಯಚೂರು | ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಶೇ. 86.02ರಷ್ಟು ಮತದಾನ

ಅಕ್ಟೋಬ‌ರ್ 23ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, ಒಟ್ಟು...

ವಿಜಯಪುರ |ಯುವಜನತೆ ಚೆನ್ನಮ್ಮಳ ಧೈರ್ಯ, ದೇಶಪ್ರೇಮವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲಿ: ಡಾ. ಆನಂದ ಕೆ.

ಬ್ರಿಟಿಷರ ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರರಾಣಿ ಕಿತ್ತೂರು...

ಕಲಬುರಗಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಮುಖ್ಯ...