ಚಿಕ್ಕಮಗಳೂರು l ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ

Date:

ಕಳೆದ ವಾರದಿಂದ ಕಾಫಿ ಮಲೆನಾಡಿನಲ್ಲಿ ಮಳೆಯಿಂದ ಜನ ನಿಟ್ಟಿಸಿರು ಬಿಟ್ಟಿದ್ದರು. ಮತ್ತೆ ವರುಣ ಅಬ್ಬರ ಶುರುವಾಗಿರುವುದರಿಂದ ಮಲೆನಾಡಿನಲ್ಲಿ ಜಿಲ್ಲಾಧಿಕಾರಿ ರೆಡ್ ಅಲರ್ಟ್ ಘೋಷಿಸಿದ್ದಾರೆ.

- Advertisement -

ಜಿಲ್ಲೆಯ ನರಸಿಂಹರಾಜಪುರ, ಕೊಪ್ಪ, ಶೃಂಗೇರಿ, ಹಾಗೂ ಚಿಕ್ಕಮಗಳೂರು ತಾಲೂಕಿನ ಹಲವೆಡೆ ಹೆಚ್ಚಿನ ಮಳೆಯಾಗಿದೆ. ಈ ತಿಂಗಳಲ್ಲಿ ಮುಂಗಾರು ಮಳೆ ಹೆಚ್ಚಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜೂನ್ 12 ರಂದು ಆರೆಂಜ್ ಅಲರ್ಟ್, ಜೂನ್ 13, 14 ರಂದು ರೆಡ್‌ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರು, ಪ್ರವಾಸಿಗರು ಮಳೆ ಕಡಿಮೆಯಾಗುವವರೆಗೆ ನದಿಗಳಿಗೆ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸಂಚಾರಿ ನಿಯಮ ಉಲ್ಲಂಘನೆ:14 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಈ ಕುರಿತು ಪ್ರವಾಸಿಗರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿತಕ್ಕೆ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಅಧ್ಯಕ್ಷರಾದ ಮೀನಾ ನಾಗರಾಜ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...