ಚಿಕ್ಕಮಗಳೂರು l ಅಡಿಕೆ ತುಂಬಿದ ವಾಹನ ಪಲ್ಟಿ; ವ್ಯಕ್ತಿ ಸಾವು

Date:

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಗುಡ್ಡೇಹಳ್ಳ ಸಮೀಪದಲ್ಲಿ ಹಸಿ ಅಡಿಕೆ ಮೂಟೆ ಸಾಗಿಸುತ್ತಿದ್ದಾಗ ಟ್ರಾಕ್ಟರ್ ನಲ್ಲಿ ಕುಳಿತಿದ್ದ ವ್ಯಕ್ತಿ ಸಾವನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

- Advertisement -

ಮೃತ ವ್ಯಕ್ತಿ ಕೃಷ್ಣಮೂರ್ತಿ (35) ಎಂಬುವರು ಚಿಟ್ಟಿಕೊಡಿಗೆ ತೋಟ ಒಂದರಲ್ಲಿ ಅಡಿಕೆ ಕೊನೆ ತೆಗೆದು ಉದುರು ಮಾಡಿ ಮೂಟೆ ಕಟ್ಟಿ ಟ್ರಾಕ್ಟರ್ ಮೂಲಕ ಕುದುರೆಗುಂಡಿ ಕಡೆಗೆ ಸಾಗಿಸುತ್ತಿದ್ದಾಗ ಟ್ರಾಕ್ಟರ್ ಮೇಲೆ ಕುಳಿತಿದ್ದಾಗ ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮುಳ್ಳಯ್ಯನಗಿರಿ ಹುಲಿಗಳ ಹಾವಳಿ; ಸುತ್ತಮುತ್ತ ಜನರಿಗೆ ಹೆಚ್ಚಿದ ಆತಂಕ

ವ್ಯಕ್ತಿಯನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ವ್ಯಕ್ತಿಯ ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ...

ರಾಯಚೂರು | ಮಳೆಗಾಲ ಮುಗಿಯುವ ಮುನ್ನವೇ ಬಿಸಿಲಿನ ತಾಪ; ರಾಯಚೂರಿನಲ್ಲಿ 37.6 ಡಿಗ್ರಿ ಉಷ್ಣಾಂಶ

ಸೆಪ್ಟೆಂಬರ್‌ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್‌ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ...

ಕಲಬುರಗಿ | ಔಷಧೀಯ ಸಸ್ಯಗಳ ಪರಿಚಯದೊಂದಿಗೆ ಪರಿಸರ ಸಂರಕ್ಷಣೆಗೆ ಕರೆ

ಔಷಧೀಯ ಹಾಗೂ ಆಯುರ್ವೇದಿಕ ಗಿಡಮೂಲಿಕೆಗಳ ಮಹತ್ವ, ಸಾಂಪ್ರದಾಯಿಕ ಬಳಕೆ ಮತ್ತು ಆರೋಗ್ಯದ...