ಚಿಕ್ಕಮಗಳೂರು l ಕಾಡು ಪ್ರಾಣಿ ಬೇಟೆ; ಆರೋಪಿಗಳ ಬಂಧನ

Date:

ಕಾಡು ಪ್ರಾಣಿಯಾದ ಕಾಟಿಯನ್ನು ಬೇಟೆಯಾಡಿ ಮಾಂಸ ಹಂಚಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪ್ರಾದೇಶಿಕ ಅರಣ್ಯ ವಲಯದ ಭಾರತೀ ಬೈಲ್ ವ್ಯಾಪ್ತಿಯ ಬಾಳೂರು ಗ್ರಾಮದಲ್ಲಿ ನಡೆದಿದೆ.

- Advertisement -

ಕಾಡು ಪ್ರಾಣಿಯನ್ನು ಬೇಟೆಯಾಡಿದ ಆರೋಪದ ಹೊಂದಿರುವ ವ್ಯಕ್ತಿಗಳು, ಕಲ್ಮನೆ ಎಸ್ಟೇಟ್ ನ ಜೀವನ್, ಫೀಲ್ಡ್ ಆಫೀಸರ್ ಬಪ್ಪುಂಜಿಯ ರವೀಶ್, ರೈಟರ್ ಪ್ರದೀಪ್, ಮೇಸ್ತ್ರಿ ದೇಜಪ್ಪ, ಸೀನ, ಬಾಳೂರಿನ ಸುಂದ್ರೇಶ್, ದಿಲೀಪ್, ಕಲ್ಪನೆ ಎಸ್ಟೇಟ್ ಮಾಲೀಕ ಧೀರಜ್ ಎನ್ನಲಾಗಿದೆ. ಭಾರತೀ ಬೈಲ್ ವ್ಯಾಪ್ತಿಯ ಬಾಳೂರು ಗ್ರಾಮದ ಮಂಜಯ್ಯನ ಮನೆಯಲ್ಲಿ ಕಾಡುಪ್ರಾಣಿಯನ್ನು ಕಳ್ಳಬೇಟೆಯಾಡಿ 1 ಕೆ.ಜಿ.ಯಷ್ಟು ಮಾಂಸವನ್ನು ಕದ್ದು, ಶೇಖರಿಸಿರುವುದು‌ ಪತ್ತೆಯಾಗಿದೆ. ನಿಡುವಾಳೆ ಗ್ರಾಮದ ಸೇಂಟ್ ಮೇರಿಸ್ ಕಲ್ಕನೆ ಎಸ್ಟೇಟ್ ನಲ್ಲಿ ಕಾಡುಕೋಣ ಬೇಟೆಯಾಡಿ ಮಾಂಸವನ್ನು ಮಾಡಿರುವುದಾಗಿ ತಿಳಿದು ಬಂದು ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲಿಸಿದಾಗ ಘಟನೆ ವಿಚಾರ ಹೊರಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಪುಂಡಾನೆ ಸೆರೆ; ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಯಶಸ್ವಿ

ಕಳ್ಳತನ ಬೇಟೆ ಆರೋಪದಡಿ ರವೀಶ್, ಪ್ರದೀಪ್, ದೇಜಪ್ಪ, ಸೀನ, ಮಂಜಯ್ಯ, ಸುಂದರ, ರವರನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬಂಧಿಸಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ ಸುಂದರೇಶ್, ದಿಲೀಪ್, ಜೀವನ್, ಎಸ್ಟೇಟ್ ಮಾಲೀಕ ಧೀರಜ್ ಪ್ರಭು ತಲೆಮರೆಸಿಕೊಂಡಿದ್ದಾರೆ. ಈ ವೇಳೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಕರ್ಷ ಟಿ ಎಂ ಮಾರ್ಗದರ್ಶನದಲ್ಲಿ ವಲಯ ಅರಣ್ಯಯಾಧಿಕಾರಿ ಜಿ.ಮಂಜುನಾಥ್ ನೇತೃತ್ವದಲ್ಲಿ ನಡೆಸಲಾಗಿದ್ದು, ಡಿ ಅರ್ ಎಫ್ ಒ ಸುಹಾಸ್, ಲಕ್ಷ್ಮಣ್, ಉಮೇಶ್, ಅಶ್ವತ್, ಸುಧೀರ್, ಕೃಷ್ಣ ಮೂರ್ತಿ, ಗಿರೀಶ್ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...