ಚಿಕ್ಕಮಗಳೂರು l ಸಿಡಿಲು ಬಡಿದು ಯುವಕ ಸಾವು

Date:

ಸಿಡಿಲು ಬಡಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಗುಮ್ಮಿನಕಾನು ತೋಟದಲ್ಲಿ ನಡೆದಿದೆ. 

- Advertisement -

ಮೃತ ಕಾರ್ಮಿಕ ಅಸ್ಸಾಂ ಮೂಲದ ಮೌರುದ್ಧಿನ್(16), ಸ್ಥಳೀಯರ ಮಾಹಿತಿಯ ಪ್ರಕಾರ ಮೌರುದ್ದಿನ್ ಮತ್ತು ಮತ್ತೊಬ್ಬ ಯುವಕ ಇಬ್ಬರೂ ತೋಟದ ಕೂಲಿ ಲೈನಿನಲ್ಲಿ  ಮೊಬೈಲ್ ಚಾರ್ಜ್ ಗೆ ಹಾಕಿ ಮಲಗಿದ್ದರು ಎನ್ನಲಾಗಿದೆ. ಬೆಳಗಿನ ಜಾವ ಮಳೆ ಹಾಗೂ ಮಿಂಚು ನಡುವೆ ಸಿಡಿಲು ಬಡಿದಿದ್ದು, ಅದರಿಂದ ಮೌರುದ್ದಿನ್ ತೀವ್ರ ಆಘಾತಕ್ಕೆ ಒಳಗಾಗಿ ಮೃತರಾಗಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮನೆ ಬಾಗಿಲಿಗೆ ಚರಂಡಿ, ಶೌಚ ನೀರು; ಅಧಿಕಾರಿಗಳ ನಿರ್ಲಕ್ಷ್ಯವೆಂದ ಸ್ಥಳೀಯರು

ಈ ವೇಳೆ ಸ್ಥಳೀಯರು ಹಾಗೂ ಹಿರೇಬೈಲಿನ ಸಾಮಾಜಿಕ ಕಾರ್ಯಕರ್ತ ಶರೀಫ್ ಅವರ ನೆರವಿನಿಂದ ಯುವಕನನ್ನು  ಕಳಸ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಕರೆದೋಯ್ಯುವಾಗ ದಾರಿ ಮಾರ್ಗದಲ್ಲೇ ಸಾವನ್ನಪ್ಪಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...