ಚಿಕ್ಕಮಗಳೂರು | ಆಟೋ ಚಾಲಕರಿಂದ ಗಣರಾಜ್ಯೋತ್ಸವ ಆಚರಣೆ

Date:

ಚಿಕ್ಕಮಗಳೂರು ನಗರದ ಎಸ್ ಬಿಎಮ್ ಆಟೋ ವೃತ್ತದ ಶ್ರೀರಾಮ ಆಟೋ ನಿಲ್ದಾಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ ಜೊತೆಗೆ ನೂತನವಾಗಿ ನಾಮ ಪಾಲಕ   ಅಳವಡಿಸುವ ಮೂಲಕ ಕಾರ್ಯಕ್ರಮ ನೆರವೇರಿಸಲಾಯಿತು.

- Advertisement -

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಉಮೇಶ್ ಅವರು ಟಿ ಎಮ್ ಎಸ್ ಶಾಲೆ  ಮುಖ್ಯೋಪಾಧ್ಯಾಯರು ನಟರಾಜ್ ಮತ್ತು ಜಗದೀಶ್ ಕೋಟೆ ಮತ್ತು ಶ್ರೀ ರಾಮ ಆಟೋ ನಿಲ್ದಾಣದ ಆಟೋ ಚಾಲಕರು ಮತ್ತು ಮಾಲೀಕರು ಸೇರಿ ಮಹಾತ್ಮ ಗಾಂಧಿ ಉದ್ಯಾನವನದಲ್ಲಿ  ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ಪ ಅರ್ಚನೆ ಮಾಡಿ  ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಣೆ ಮಾಡಲಾಯಿತು ಎಂದು ಆಟೋ ಚಾಲಕ ಸಂಘದ ಮುಖಂಡರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಲಿಮಾ ತಯ್ಯಿಬಾ ಜಿಯಾರತ್ ಕಾರ್ಯಕ್ರಮ

 ಈ ಕಾರ್ಯಕ್ರಮದಲ್ಲಿ ರಂಗನಾಥ ಚಿಕ್ಕನಹಳ್ಳಿ, ರಮೇಶ ಸಿರಗಪುರ ಮತ್ತು ರಮೇಶ, ನರಸಿಂಹ ಬಾಬು,ರಘು ಕೋಟೆ,ಪ್ರದೀಪ್, ಸುರೇಶ, ಶಾಂತಕುಮಾರ್,ಲಕ್ಷಣ, ರಾಮು, ಲೋಕೇಶ್ ಕೋಟೆ ಮತ್ತು ಆಟೋ ಚಾಲಕರು ಮತ್ತು ಮಾಲೀಕರು ಉಪಸ್ಥಿತಿಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...

ಚಿಕ್ಕಮಗಳೂರು | ಕಾಡುಪ್ರಾಣಿ ಹಾವಳಿಗೆ ಶಾಶ್ವತ ಪರಿಹಾರ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಯೋಜನೆ

ಮಲೆನಾಡಿನಲ್ಲಿ ಮಾನವ - ಪ್ರಾಣಿ ಸಂಘರ್ಷ ಹೆಚ್ಚಾಗಿದ್ದು, ನಿರಂತರವಾಗಿ ಕಾಡುತ್ತಿರುವ ಕಾಡುಪ್ರಾಣಿ...