ಪುಳಿಯೋಗರೆ ಹಾಗೂ ಮೊಸರನ್ನ ಸೇವಿಸಿದ್ದ, ಅಂಬೇಡ್ಕರ್ ವಸತಿ ಶಾಲೆಯ ಹತ್ತು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶನಿವಾರ ನಡೆದಿದೆ.
ಶನಿವಾರ ಮಧ್ಯಾಹ್ನ ಶಾಲೆಯಲ್ಲಿ ನೀಡಲಾಗಿದ್ದ, ಆಹಾರವನ್ನು ಸೇವಿಸಿರುವ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ. ತಕ್ಷಣ ವಿದ್ಯಾರ್ಥಿಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವಾಹನ ಅಪಘಾತ: ಆರ್‌ಟಿಓ ಅಧೀಕ್ಷಕ ಅಧಿಕಾರಿ ಸ್ಥಳದಲ್ಲೇ ಸಾವು
ಈ ಘಟನೆಯಲ್ಲಿ ಹತ್ತು ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಗಂಭೀರ ಅಸ್ವಸ್ಥಗೊಂಡಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ