ಚಿಕ್ಕಮಗಳೂರು | ಗೂಗಲ್‌ನಲ್ಲಿ ತಪ್ಪು ಮಾಹಿತಿ: ‘ರಾಣಿಝರಿ’ ಬಿರುಕು ಬಿಟ್ಟಿತ್ತೆಂದು ಅಧಿಕಾರಿಗಳ ದೌಡು!

Date:

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಎಡ್ಜ್ ಪಾಯಿಂಟ್ ಬಿರುಕು ಬಿಟ್ಟಿರುವ ರೀತಿ ಗೂಗಲ್ ಮ್ಯಾಪ್ ನಲ್ಲಿ ಗೋಚರಿಸಿದ್ದು, ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು.

- Advertisement -

ಚಿಕ್ಕಮಗಳೂರು-ದಕ್ಷಿಣ ಕನ್ನಡ ಗಡಿಭಾಗದಲ್ಲಿರುವ ರಾಣಿಝರಿ ಪ್ರವಾಸಿತಾಣದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
ರಾಣಿಝರಿ ಪಾಯಿಂಟ್

ಈ ನಡುವೆ ಗೂಗಲ್ ಮ್ಯಾಪ್‌ನಲ್ಲಿ ಬಿರುಕು ಬಿಟ್ಟಂತೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಪುತ್ತೂರು ಉಪವಿಭಾಗಾಧಿಕಾರಿಗಳು ರಾಣಿಝರಿ ಸಮೀಪ ಭಾರೀ ಮಳೆಯಾಗುತ್ತಿರುವುದರಿಂದ ಭೂಮಿ ಕುಸಿತವಾಗುವ ಸಂಭವವಿದೆ ಎಂದು ಚಿಕ್ಕಮಗಳೂರು ಉಪವಿಭಾಗಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ‘ಈ ದಿನ’ ಫಲಶೃತಿ | ಚಿಕ್ಕಮಗಳೂರಿನ ಬೆಳಗೋಡು ಅಂಗನವಾಡಿಗೆ ‘ವಿದ್ಯುತ್ ಭಾಗ್ಯ’

ಕೂಡಲೇ ಎಚ್ಚೆತ್ತ ಉಪವಿಭಾಗಾಧಿಕಾರಿಗಳು ಸೂಚನೆಯ ಮೇರೆಗೆ ನಿಡುವಾಳೆ ಮತ್ತು ಸುಂಕಸಾಲೆ ಗ್ರಾಮ ಲೆಕ್ಕಾಕಾರಿಗಳಾದ ಜಯಪ್ರಕಾಶ್ ಮತ್ತು ಮಹೇಶ್ ಸ್ಥಳ್ಕಕೆ ತೆರಳಿ ಮಾಹಿತಿ ನೀಡಿದ್ದಾರೆ. ‘ಯಾವುದೇ ಭೂಕುಸಿತ ಹಾಗೂ ಬಿರುಕು ಕಂಡು ಬಂದಿಲ್ಲ’ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ರಸ್ತೆಯಲ್ಲಿ ಬರ್ತ್‌ಡೇ ಪಾರ್ಟಿ: ಮನೆಗೆ ಹೋಗಲು ದಾರಿ ಕೇಳಿದ ವ್ಯಕ್ತಿಯ ಮೇಲೆ ಹಲ್ಲೆ, ಮೂವರ ವಿರುದ್ಧ ದೂರು

ಮುಂಡಗೋಡ: ರಸ್ತೆಯಲ್ಲಿ ಹುಟ್ಟುಹಬ್ಬದ ಆಚರಣೆ ಮಾಡುತ್ತಿದ್ದಾಗ ಮನೆಗೆ ಹೋಗಲು ಜಾಗ ಕೇಳಿದ್ದಕ್ಕೆ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಕೊಳ್ಳೆಗಾಲ | ಕಬ್ಬಿಗೆ ಟನ್‌ಗೆ ₹6,000 ಎಂಎಸ್‌ಪಿ ನಿಗದಿಗೆ ಆಗ್ರಹ

ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...