ಬಾಬಾ ಬುಡನ್‌ಗಿರಿ ಗೋರಿ ಧ್ವಂಸ ಪ್ರಕರಣ; ವಿಚಾರಣೆ ಫೆಬ್ರವರಿ 7ಕ್ಕೆ ಮುಂದೂಡಿಕೆ

Date:

ಬಾಬಾ ಬುಡನ್‌ಗಿರಿಯಲ್ಲಿ ಗೋರಿ ಧ್ವಂಸಗೊಳಿಸಿದ ಪ್ರಕರಣ ಸಂಬಂಧ ಹಿಂದುತ್ವ ಕೋಮುವಾದಿ ಕಾರ್ಯಕರ್ತರಿಗೆ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿ, ವಿಚಾರಣೆಗೆ ಒಳಪಡಿಸಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 7ನೇ ತಾರೀಖಿಗೆ ಮುಂದೂಡಿದೆ.

- Advertisement -

2017ರ ಡಿಸೆಂಬರ್ 3ರಂದು ಬಾಬಾ ಬುಡನ್‌ಗಿರಿಯಲ್ಲಿ ದತ್ತ ಜಯಂತಿ ಆಚರಿಸಿದ್ದ ಹಿಂದುತ್ವವಾದಿಗಳು ಅಲ್ಲಿದ್ದ ಗೋರಿಗಳನ್ನು ಧ್ವಂಸಗೊಳಿಸಿದ್ದರು. 14 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು 2023ರ ಅಕ್ಟೋಬರ್​ನಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸುತ್ತಿರುವ ಚಿಕ್ಕಮಗಳೂರಿನ ಜೆಎಂಎಫ್‌ಸಿ ನ್ಯಾಯಾಲಯ ಆರೋಪಿ ಹಿಂದುತ್ವವಾದಿಗಳಿಗೆ ಜನವರಿ 8ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

14 ಮಂದಿ ಆರೋಪಿಗಳ ಪೈಕಿ 12 ಮಂದಿ ನ್ಯಾಯಾಲಯಕ್ಕೆ ಸೋಮವಾರ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಫೆಬ್ರವರಿ 7ಕ್ಕೆ ಮುಂದೂಡಿದೆ.

ಆರೋಪಿಗಳ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿರುವ ವಕೀಲ ಸುಧಾಕರ್, “ಚಾರ್ಜ್‌ಶೀಟ್‌ನಲ್ಲಿ ಸಾಕಷ್ಟು ಲೋಪಗಳಿವೆ. ಆರೋಪಿಗಳ ವಿರುದ್ಧ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟದ ಪ್ರಕರಣ ದಾಖಲಿಸಿದ್ದಾರೆ. ಆದರೆ, ಅಲ್ಲಿ ಆಗಿರುವ ಘಟನೆಗೂ ದಾಖಲಾಗಿರುವ ಪ್ರಕರಣಕ್ಕೂ ಸಂಬಂಧವೇ ಇಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...

​’ಪೊಲೀಸರು ಆರ್‌ಎಸ್‌ಎಸ್ ಗುಲಾಮರ ಮಕ್ಕಳಲ್ಲ’: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...