ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಕಾರು ಅಪಘಾತ

Date:

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಲಕ್ಯಾ ಕ್ರಾಸ್ ಬಳಿ ನಡೆದಿದೆ.

- Advertisement -

ಚಿಕ್ಕಮಗಳೂರಿನಲ್ಲಿ ನಡೆದ ಬಸವ ತತ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಶಿವಮೊಗ್ಗಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ವಿಜಯೇಂದ್ರ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿಜಯೇಂದ್ರ ಅವರು ಮತ್ತೊಂದು ಕಾರಿನಲ್ಲಿದ್ದ ಕಾರಣ, ಅವರು ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ. ಪೊಲೀಸರು ಕಾರು ಮತ್ತು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸೆ. 26ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು ನಗರದಲ್ಲಿ 66/11 ಕೆ.ವಿ. ಹಿರೇಮಗಳೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...

ಚಿಕ್ಕಮಗಳೂರು | ಭೀಕರ ರಸ್ತೆ ಅಪಘಾತ: ಸವಾರ ಸ್ಥಳದಲ್ಲೇ ಸಾವು 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಕಸ್ಕೆಬೈಲ್‌ನಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ...

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...