ಚಿಕ್ಕಮಗಳೂರು | ಮಹಿಳೆ ಹಗಲಿರುಳು ದಣಿಯುವ  ಶ್ರಮಜೀವಿ : ನ್ಯಾ. ವಿ ಹನುಮಂತಪ್ಪ

Date:

ಚಿಕ್ಕಮಗಳೂರು ನಗರದಲ್ಲಿ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಸಂಜೀವಿನಿ) ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಭಾನುವಾರ ಅಝಾದ್ ಪಾರ್ಕ್‌ನಲ್ಲಿ ನಡೆಯಿತು.

- Advertisement -

ಕಾನೂನು ಸೇವಾ ಪ್ರಾಧಿಕಾರ ಸದಸ್ಯರಾದ ನ್ಯಾಯಾಧೀಶ ವಿ. ಹನುಮಂತಪ್ಪ ಮಾತನಾಡಿ, “ಮಹಿಳೆ ಹಗಲಿರುಳು ದಣಿಯದೇ ದುಡಿಯುವ ಶ್ರಮ ಜೀವಿಯಾಗಿದ್ದಾಳೆ. ಸಮಾಜದಲ್ಲಿ  ಹೆಣ್ಣು ಭ್ರೂಣ ಹತ್ಯೆ ಮಾಡುವ ಮೂಲಕ ಹೆಣ್ಣು ಶಿಶುಗಳ ಸಾವು ಹೆಚ್ಚಾಗುತ್ತಿವೆ”  ಎಂದು ಕವನ ವಾಚಿಸುವ ಮೂಲಕ ಗಮನ ಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಗ್ರಾಹಕರ ವೇದಿಕೆ; ಮಧ್ಯಸ್ಥಿಕೆ ಕೇಂದ್ರದ ಹೊಸ ಕಟ್ಟಡ ಉದ್ಘಾಟನೆ 

ಈ ಸಂದರ್ಭದಲ್ಲಿ ಜಿಲ್ಲಾಡಳಿತ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಿ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ...

ಉಡುಪಿ | ಸರಕಾರದ ತಪ್ಪು ನಿರ್ಧಾರಗಳನ್ನು ವಿರೋಧಿಸುವುದೇ ಪ್ರಜಾಪ್ರಭುತ್ವದ ಲಕ್ಷಣ : ಅಣ್ಣಾಮಲೈ

ಸರಕಾರದ ಯೋಜನೆಗಳು ಅಥವಾ ನಿರ್ಧಾರಗಳಿಂದ ಜನಸಾಮಾನ್ಯರಿಗೆ ತೊಂದರೆಯಾದರೆ, ಪಕ್ಷಭೇದ ಮರೆತು ಅದನ್ನು...

ಉಡುಪಿ | ಮೂರು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ, ಸೂಚನೆ

ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ 29 ವರ್ಷದ...