ಚಿಕ್ಕಮಗಳೂರು | ಆಕಸ್ಮಿಕ ಅಗ್ನಿ ಅವಘಡ: ಉತ್ಪನ್ನಗಳು ಭಸ್ಮ 

Date:

ಕಡೂರು ತಾಲೂಕಿನ ಬೀರೂರು ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಮಂಜುನಾಥ ಕಾಯರ್ ಕಾರ್ಖಾನೆಯಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಪಾರ ಪ್ರಮಾಣದ ಕಾಯರ್ ಉತ್ಪನ್ನಗಳು ಹಾಗೂ ಕಚ್ಚಾ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಶನಿವಾರ ನಡೆದಿದೆ. 

- Advertisement -

ಶರಣಪ್ಪ ಎಂಬುವವರಿಗೆ ಸೇರಿದ ಈ ಕಾರ್ಖಾನೆಯಲ್ಲಿ ಸುಮಾರು 300 ಟನ್‌ಗಳಷ್ಟು ಕಾಯರ್ ಉತ್ಪನ್ನಗಳನ್ನು ಸಂಗ್ರಹಿಸಿಡಲಾಗಿತ್ತು. ಕಾರ್ಖಾನೆಯ ಎರಡು ಕಡೆಗಳಲ್ಲಿದ್ದ ಕಾಯರ್ ಲಾಟ್‌ಗಳಿಗೆ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಕವಾಗಿ ಹರಡಿದೆ. ದಟ್ಟ ಹೊಗೆ ಆವರಿಸಿದ್ದರಿಂದ ಸುತ್ತಮುತ್ತಲಿನ ಪ್ರದೇಶದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಜೇನುನೋಣ ದಾಳಿಗೆ ಕಾರ್ಮಿಕ ಸಾವು 

ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಸ್ಥಳೀಯರು ಕಡೂರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿಯ ತೀವ್ರತೆಯನ್ನು ಗಮನಿಸಿ ಕಡೂರು, ತರೀಕೆರೆ ಹಾಗೂ ಚಿಕ್ಕಮಗಳೂರು ಭಾಗಗಳಿಂದ ಒಟ್ಟು ನಾಲ್ಕು ಅಗ್ನಿಶಾಮಕ ವಾಹನಗಳನ್ನು ಕರೆಸಿಕೊಂಡು ಸತತ ಕಾರ್ಯಾಚರಣೆ ನಡೆಸಿದರು. ಬೆಂಕಿ ಮತ್ತಷ್ಟು ವ್ಯಾಪಿಸದಂತೆ ಮುನ್ನೆಚ್ಚರಿಕೆ ವಹಿಸಿ ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮಕ್ಕಳಿಗೆ ಓದು–ಬರಹ ಬರುವುದಿಲ್ಲ ಎನ್ನುವ ಮೊದಲು ಶಿಕ್ಷಕರ ಕೊರತೆ ನೀಗಿಸಿ; ಹಫೀಜುಲ್ಲಾ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಮಕ್ಕಳಿಗೆ ಓದಲು, ಬರೆಯಲು ಬರುತ್ತಿಲ್ಲ...

ಭದ್ರಾವತಿ | ಆಶ್ರಿತ ಸಂಸ್ಥೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಸಹಯೋಗದಲ್ಲಿ ಮಕ್ಕಳ ದಿನಾಚರಣೆ

ಭದ್ರಾವತಿಯ ನ್ಯೂಟೌನ್ ನಗರದಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಶ್ರಿತ ಸಂಸ್ಥೆ ಮತ್ತು...

ಅಲಮರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಶೈಕ್ಷಣಿಕ ಸಾಮಗ್ರಿಗಳ ವಿತರಣೆ

ನವೆಂಬರ್ 14ರ ಮಕ್ಕಳ ದಿನಾಚರಣೆ ಹಾಗೂ ಜವಾಹರಲಾಲ್ ನೆಹರು ಅವರ ಜನ್ಮದಿನದ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ ವೇದಿಕೆಯಾಗಲಿ

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು...