ಚಿಕ್ಕಮಗಳೂರು | ಕಸ್ತೂರಿ ರಂಗನ್ ವಿರೋಧಿಸಿ ನಾಳೆ ಬಾಳೆಹೊನ್ನೂರು ಬಂದ್ 

Date:

ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡು ಭಾಗದಲ್ಲಿ ಸಮಸ್ಯೆ ಹಿನ್ನಲೆಯಲ್ಲಿ ಮಲೆನಾಡು ಭಾಗದ ಹಳ್ಳಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ತರುವ ಕೇಂದ್ರ ಸರ್ಕಾರದ ಕರಡು ಅಧಿಸೂಚನೆಯನ್ನು ವಿರೋಧಿಸಿ ಸೆ.10ರಂದು ಬಾಳೆಹೊನ್ನೂರು ಹೋಬಳಿ ಬಂದ್ ನಡೆಸಲು ಇಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ತೀರ್ಮಾನಿಸಲಾಯಿತು.

- Advertisement -

ಪಟ್ಟಣದ ವಿದ್ಯಾಗಣಪತಿ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ವಿವಿಧ ಪಕ್ಷಗಳ ಮುಖಂಡರು, ವಿವಿಧ ಸಂಘಟನೆಗಳ ಪ್ರಮುಖರು ಹಾಗೂ ರೈತರ ಸಭೆಯಲ್ಲಿ ಭಾಗವಹಿಸಿ ಅಭಿಪ್ರಾಯ ಮಂಡಿಸಿದರು. ಸೆ.10ರಂದು ಬಾಳೆಹೊನ್ನೂರಿನ ಅರಣ್ಯ ಇಲಾಖೆಯ ಕಚೇರಿ ಮುಂಭಾಗ ದಿಂದ ಪ್ರತಿಭಟನಾ ಮೆರವಣಿಗೆ ಹೊರಟು, ಪಟ್ಟಣದ ಮುಖ್ಯರಸ್ತೆಯಲ್ಲಿ ಸಾಗಿ ಬಸ್ ನಿಲ್ದಾಣದ ಆವರಣದಲ್ಲಿ ಪ್ರತಿಭಟನಾ ಸಭೆಯನ್ನು ನಡೆಸಿ, ಮಲೆನಾಡಿಗೆ ಮಾರಕವಾದ ಕಸ್ತೂರಿ ರಂಗನ್ ವರದಿ, ಪರಿಸರ ಸೂಕ್ಷ್ಮ ವಲಯ ವನ್ನು ಕೈಬಿಡುವಂತೆ ಪ್ರತಿಭಟನೆ ನಡೆಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಇದನ್ನೂ ಓದಿದ್ದೀರಾ?ಹಾಸನ | ಅರಕಲಗೂಡು ‘ದ್ವಿತಳಿ ಬಿತ್ತನೆ ವಲಯ’ ಎಂದು ಘೋಷಿಸಲಾಗಿಲ್ಲ; ಸಂಸದ ಶ್ರೇಯಸ್ ಪಟೇಲ್ 

ಈ ವೇಳೆ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹನೀಫ್, ಕೆ.ಕೆ.ವೆಂಕಟೇಶ್, ಕೆ.ಟಿ.ವೆಂಕಟೇಶ್, ಎಂ.ಎಸ್.ಜಯ ಪ್ರಕಾಶ್, ರವಿಚಂದ್ರ, ಎಂ.ಜೆ.ಚಂದ್ರ ಶೇಖರ್, ಕೆ.ಎಸ್.ಚನ್ನಗಿರಿ, ಬಿ.ಕೆ.ಮಧು ಸೂದನ್, ಎಂ.ಎನ್.ನಾಗೇಶ್, ಎಂ.ಕೆ.ಸುಂದರೇಶ್, ಹಿರಿಯಣ್ಣ, ಕೆ.ಟಿ.ಗೋವಿಂದೇ ಗೌಡ, ಎಸ್.ವಿ.ಶಂಕರ್, ಎಚ್.ಎಸ್.ಕೌಶಿಕ್ ಪಟೇಲ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರಿನಲ್ಲಿ ಆನೆ ದಂತ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

ಆನೆ ದಂತವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಅರಣ್ಯ...

‘SIR’ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಿ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ...

ಉಡುಪಿ | ಸರಕಾರದ ತಪ್ಪು ನಿರ್ಧಾರಗಳನ್ನು ವಿರೋಧಿಸುವುದೇ ಪ್ರಜಾಪ್ರಭುತ್ವದ ಲಕ್ಷಣ : ಅಣ್ಣಾಮಲೈ

ಸರಕಾರದ ಯೋಜನೆಗಳು ಅಥವಾ ನಿರ್ಧಾರಗಳಿಂದ ಜನಸಾಮಾನ್ಯರಿಗೆ ತೊಂದರೆಯಾದರೆ, ಪಕ್ಷಭೇದ ಮರೆತು ಅದನ್ನು...