ಚಿಕ್ಕಮಗಳೂರು | ಕೇಂದ್ರ ಸರ್ಕಾರದ ನೀಟ್ ಪರೀಕ್ಷೆ ರದ್ದತಿ ನಿರ್ಧಾರ: ಎನ್‌ಎಸ್‌ಯುಐ ಪ್ರತಿಭಟನೆ 

Date:

ಚಿಕ್ಕಮಗಳೂರು ನಗರದಲ್ಲಿ ಕೇಂದ್ರ ಸರ್ಕಾರದ ನೀಟ್ ಪರೀಕ್ಷೆ ರದ್ದತಿ ನಿರ್ಧಾರವನ್ನು ವಿರೋಧಿಸಿ ಚಿಕ್ಕಮಗಳೂರು ನಗರದಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

- Advertisement -

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ನಗರದ ನಗರಸಭೆ ಆವರಣದಲ್ಲಿರುವ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಸುಮಾರು 20ಕ್ಕೂ ಹೆಚ್ಚು ಕಾರ್ಯಕರ್ತರು ಒಟ್ಟಾಗಿ ಸಂಸದರ ಕಚೇರಿಯತ್ತ ನುಗ್ಗಲು ಪ್ರಯತ್ನಿಸಿದಾಗ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ತಡೆದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಲೋಕಾಯುಕ್ತ ದಾಳಿ: ಕಂದಾಯ ಅಧಿಕಾರಿಗಳು ವಶ 

ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಕೇಂದ್ರ ಸರ್ಕಾರದ ವಿರುದ್ಧ ಎನ್‌ಎಸ್‌ಯುಐ ಕಾರ್ಯಕರ್ತರು, ಪರೀಕ್ಷೆಗಳ ಪದೇ ಪದೇ ರದ್ದತಿಯಿಂದಾಗಿ ಪ್ರಾಮಾಣಿಕವಾಗಿ ಓದಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...