ಚಿಕ್ಕಮಗಳೂರು | ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು: ಓರ್ವ ಬಾಲಕನ ರಕ್ಷಣೆ

Date:

ಚಿಕ್ಕಮಗಳೂರು ಜಿಲ್ಲೆಯ ಅರಳುಗುಪ್ಪೆಯಲ್ಲಿ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಕೆರೆಯಲ್ಲಿ ಈಜಲು ತೆರಳಿದಾಗ ಈ ಅಚಾತುರ್ಯ ಸಂಭವಿಸಿದೆ.

ಅಬ್ದುಲ್‌ ರಹಮಾನ್‌(9), ನಯಾಝ್‌(12), ಮದೀನಾ ಬಾನು(9), ಅಹ್ರಾನ್‌(8) ಮೃತ ದುರ್ದೈವಿಗಳು. ಅರ್ಮನ್‌ ಎಂಬ ಇನ್ನೋರ್ವ ಬಾಲಕನ್ನು ಸ್ಥಳೀಯರು ರಕ್ಷಿಸಿದ್ದು, ಮೃತರಲ್ಲಿ ಬಾನು ಶಿವಮೊಗ್ಗ ಮೂಲದವರು, ಉಳಿದ ಮೂರು ಬಾಲಕರು ಸ್ಥಳೀಯರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಕೆರೆಗೆ ಈಜಲು ತೆರಳಿದ್ದ ಮಕ್ಕಳು ಬಾತುಕೋಳಿಗಳ ಜತೆಗೆ ಆಡಲು ಹೋಗಿ ನೀರಿನಲ್ಲಿ ಮುಳುಗಿದ್ದಾರೆ. ಬದುಕುಳಿದ ಬಾಲಕನನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ದೇಹಗಳನ್ನು ಶವಾಗಾರಕ್ಕೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ತರುವಾಯ ಮೃತದೇಹಗಳನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ.

- Advertisement -

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ ಕಟ್ಟುನಿಟ್ಟಿನ ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಇನ್ನು ಸಾವಿನ ಹಿಂದೆ ಕಾಣದ ಕೈಗಳ ಕೈವಾಡವಿರಬಹುದು ಎಂಬ ಗುಮಾನಿಯನ್ನು ಪೊಲೀಸರು ತಳ್ಳಿಹಾಕಿದ್ದು, ಮರಣೋತ್ತರ ಪರೀಕ್ಷೆಯ ಬಳಿಕವಷ್ಟೆ ಸಾವಿಗೆ ನಿಖರವಾದ ಕಾರಣ ತಿಳಿದುಬರುತ್ತದೆಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ ʼನೀರೋʼ; ಭಾರತ ಉರಿಯುತ್ತಿರುವಾಗ ಭಜನೆ ಮಾಡಿದ ʼಮೋದಿʼ!

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...