ಚಿಕ್ಕಮಗಳೂರು | ಪಠ್ಯಪುಸ್ತಕ ವಿತರಣೆ ವಿಳಂಬ; ಎಂ. ಎಲ್.ಸಿ ಭೋಜೇಗೌಡ ಆಕ್ರೋಶ 

Date:

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ನಡೆದ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಜೆಡಿಎಸ್‌ ವಿಧಾನಪರಿಷತ್‌ ಸದಸ್ಯ ಭೋಜೇಗೌಡ ಮಾತನಾಡಿ, ‘ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಪಠ್ಯಪುಸ್ತಕ ವಿತರಿಸದ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಪಠ್ಯಪುಸ್ತಕ ಪೂರೈಕೆ ವಿಳಂಬದ ಬಗ್ಗೆ ಪ್ರಶ್ನಿಸಿದಾಗ ಅಧಿಕಾರಿಗಳ ಉಡಾಫೆ ಉತ್ತರಕ್ಕೆ ಸಚಿವರ ಸಮ್ಮುಖದಲ್ಲೇ ಅಧಿಕಾರಿಗಳ ವಿರುದ್ಧ ಭೋಜೇಗೌಡ ಮಾತಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಯುವತಿ ಸಾವು : ಠಾಣೆ ಎದುರು ಪ್ರತಿಭಟನೆ 

ಪರಿಸ್ಥಿತಿ ಬಿಸಿಯಾಗುತ್ತಿರುವುದನ್ನು ಗಮನಿಸಿದ ಸಚಿವ ಮಧು ಬಂಗಾರಪ್ಪ ಅವರು, ಭೋಜೇಗೌಡರನ್ನು ಸಮಾಧಾನಪಡಿಸಲು ಯತ್ನಿಸಿದರು. ಆದರೆ, ಸಚಿವರ ಮನವಿಗೂ ಸೊಪ್ಪು ಹಾಕದ ಜೆಡಿಎಸ್ ಎಂಎಲ್ಸಿ, ವ್ಯವಸ್ಥೆಯ ಲೋಪದ ವಿರುದ್ಧ ಅಧಿಕಾರಿಗಳ ಮೇಲಿನ ಆಕ್ರೋಶ ಹೊರ ಹಾಕಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗುಂಡ್ಮಿ ಜುಮ್ಮಾ ಮಸೀದಿ ಸಾಸ್ತಾನದಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ, ಗಾಲಿಕುರ್ಚಿ ವಿತರಣೆ

ಗುಂಡ್ಮಿ ಜುಮ್ಮಾ ಮಸೀದಿ ಕಮಿಟಿ ಸಾಸ್ತಾನದ ವತಿಯಿಂದ ನವೆಂಬರ್ 6ರಂದು ಶುಕ್ರವಾರ...

ರಾಯಚೂರು | ಸಿಡಿಲು ಬಡಿದು ಮೃತಪಟ್ಟ ರೈತನ ಕುಟುಂಬಕ್ಕೆ ₹5 ಲಕ್ಷ ಪರಿಹಾರ ವಿತರಣೆ

ತಾಲ್ಲೂಕಿನ ಹರನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಪ್ರಭಣ್ಣ ಅವರ...

ರಾಯಚೂರು | ಗೃಹರಕ್ಷಕ ದಳದಲ್ಲಿ 54 ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು ಜಿಲ್ಲೆಯ ಗೃಹರಕ್ಷಕ ದಳದ ತಾಲೂಕು ಹಾಗೂ ಉಪ ಘಟಕಗಳಲ್ಲಿ ವಿವಿಧ...

ನಿಟ್ಟೆ ವಿವಿಯ 16ನೇ ಘಟಿಕೋತ್ಸವದ 2ನೇ ಅಧಿವೇಶನ: 1,148 ವಿದ್ಯಾರ್ಥಿಗಳಿಗೆ ಬಿಟೆಕ್ ಪದವಿ ಪ್ರದಾನ

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದ ಎರಡನೇ ಅಧಿವೇಶನವು ಶನಿವಾರ ನಿಟ್ಟೆ...