ಚಿಕ್ಕಮಗಳೂರು | ರೈತ ಹುತಾತ್ಮ ದಿನ: ಹಕ್ಕೋತ್ತಾಯ ಖಂಡಿಸಿ ಜು. 21ಕ್ಕೆ ಜಾಥಾ; ರೈತ ಸಂಘ 

Date:

ಜುಲೈ 21ಕ್ಕೆ ಮಂಗಳವಾರದಂದು ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಯವೈಕರಿಗಳನ್ನು ಪ್ರಶ್ನಿಸುತ್ತಾ ನಿಂದಿಸುತ್ತಾ ರಾಜ್ಯಮಟ್ಟದ ಹೋರಾಟ ಮತ್ತು ಹಕ್ಕೊತ್ತಾಯ ಮಾಡಲಾಗುವುದು ಎಂದು ಚಿಕ್ಕಮಗಳೂರು ನಗರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು.

- Advertisement -

ಜಾತ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ವಾಹನ ಚಳುವಳಿಯನ್ನು ಜುಲೈ 21ಕ್ಕೆ ಬೆಳಗ್ಗೆ 11:00 ಗಂಟೆಗೆ ಸರಿಯಾಗಿ ಬೋಳ ರಾಮೇಶ್ವರ ದೇವಸ್ಥಾನದಿಂದ ಪ್ರಾರಂಭಿಸಿ ನಗರದ ಐಜಿ ರಸ್ತೆಯ ಮೂಲಕ ಹನುಮಂತಪ್ಪ ಸರ್ಕಲ್ ತಲುಪಿ ಅಲ್ಲಿಂದ ಎಂ. ಜಿ ರಸ್ತೆಯ ಮೂಲಕ ಆಜಾದ್ ಸರ್ಕಲ್ ತಲುಪಿ ಅಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಹಾಗೆಯೇ, ರೈತ ಹುತಾತ್ಮ ದಿನಾಚರಣೆ ಆಚರಿಸಲಾಗುವುದು ಈ ಸಂದರ್ಭದಲ್ಲಿ ರಾಜ್ಯದ ಮತ್ತು ಚಿಕ್ಕಮಗಳೂರು ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಹಕ್ಕೊತ್ತಾಯ ಮಾಡಲಾಗುವುದು ಎಂದು ರೈತ ಸಂಘದ ಮುಖಂಡರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಈ ವೇಳೆ ರೈತ ಹಾಗೂ ಹಸಿರು ಸೇನೆ ಸಂಘಟದ ನಜ್ಮಾ ಅಲಿ ಜೋಳದಾಳು, ಲೋಕೇಶ್ ಹಿರೇಮಗಳೂರು, ಗಣೇಶ ಗೌಡ, ಸುನೀಲ್ ಹಾಗೂ ಹೆಚ್. ಎಸ್ ಲೋಕೇಶ್, ಎಂ. ಟಿ ಜಗದೀಶ್ ಮರಬೈಲು, ಎಂ. ಎನ್ ಮಕುಂಡಪ್ಪ, ಕನ್ನಡ ಸೇನೆ ಸಂಘ ಹಾಗೂ ಆಟೋ ಮಾಲೀಕರ ಸಂಘದ ಮುಖಂಡ ಜಗದೀಶ್ ಹಾಗೂ ಇನ್ನಿತರರಿದ್ದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ನೀಟ್ ಹಗರಣ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು; ಮಹೇಶ್ವರಪ್ಪ 

ರೈತರ ಹಕ್ಕೋತ್ತಾಯಗಳು :

1) ರಾಜ್ಯ ಸರ್ಕಾರ ಬಲವಂತದ ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸಬೇಕು.

2) ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ಕೈಬಿಡಬೇಕು.

3) ದೇಶದೆಲ್ಲಡೆ ಬರ ನಿಶ್ಚಿತವಾಗಿರುವುದರಿಂದ ಎಸ್ ಡಿ ಆರ್ ಎಫ್ ಮತ್ತು ಎನ್ ಡಿ ಆರ್ ಎಫ್ ನಿಧಿಯನ್ನು ತಕ್ಷಣ ಬಿಡುಗಡೆ ಮಾಡಬೇಕು.

4) ರಾಷ್ಟ್ರೀಕೃತ, ಸಹಕಾರ, ಮತ್ತು ಖಾಸಗಿ ಬ್ಯಾಂಕ್ ಗಳಿಂದ ರೈತರು ಪಡೆದಿರುವ ಪೂರ್ಣ ಬೆಳೆ ಸಾಲ ಮನ್ನಾ ಮಾಡಬೇಕು ಕೃಷಿ ಅಭಿವೃದ್ಧಿ ಸಾಲದ ಕಂತನ್ನು ಮುಂದೂಡಬೇಕು.

5) ಬೆಳೆ ವಿಮೆಯ ಗೊಂದಲ ನಿವಾರಿಸಬೇಕು ಜನಗಣತಿ ಹಾಗೂ ಎಸ್ ಐ ಆರ್ ಪ್ರಕ್ರಿಯೆಯಂತೆ ಬೆಳೆ ವಿಮೆ ಅಭಿಯಾನ ಜಾರಿಗೊಳಿಸಬೇಕು.

6) ರೈತರ ಎಲ್ಲಾ ಬೆಳೆಗಳಿಗೆ ಎಂ.ಎಸ್.ಪಿ.ಬೆಂಬಲ ಬೆಲೆ ನಿಗದಿಪಡಿಸಬೇಕು. ಹಾಗೆಯೇ ಇನ್ನು 20ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನಾ ಜಾಥವನ್ನು ಹಮ್ಮಿಕೊಂಡಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ: ಕದಸಂಸ ಪ್ರತಿಭಟನೆ

ನಗರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ ಹೊಸ ಸಂಚಲನ!

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು...