ಚಿಕ್ಕಮಗಳೂರು | ಮಾಜಿ ಸಚಿವ ಡಿ.ಎನ್‌. ಜೀವರಾಜ್: ಕ್ರಿಮಿನಲ್ ಪ್ರಕರಣ ಹೈಕೋರ್ಟ್ ರದ್ದುಪಡಿಸಿದೆ 

Date:

ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣ ಕುರಿತು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಡಿ.ಎನ್‌. ಜೀವರಾಜ್ ಗೆ ಹೈಕೋರ್ಟ್‌ನಲ್ಲಿ ಮಹತ್ವದ ಕಾನೂನು ಆದೇಶ ಹೊರಡಿಸಿದೆ.

- Advertisement -

ಅದೇ ಕ್ಷೇತ್ರದ ಕಾಂಗ್ರೆಸ್‌ ಮುಖಂಡ ಹಾಗೂ ವಕ್ತಾರ ಸುಧೀರ್ ಕುಮಾರ್ ಮುರೋಳ್ಳಿ ನೀಡಿದ್ದ ದೂರಿನ ಆಧಾರದ ಮೇಲೆ ಜೀವರಾಜ್ ವಿರುದ್ಧ ಅಕ್ರಮ, ವಂಚನೆ ಸೇರಿದಂತೆ ವಿವಿಧ ಆರೋಪಗಳಡಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಜ್ಜಳನ ಆಸ್ಥಾನದಲ್ಲಿದ್ದ ಕೊಂಡಿ ಮಂಚಣ್ಣ ಯಾರು? ಆತ ‘ಬಸವ’...

ಬಸವಣ್ಣನವರ ವಿರೋಧಿಯಾಗಿ ಇತಿಹಾಸದಲ್ಲಿ ಗುರುತಿಸಿಕೊಂಡಿರುವ ‘ಕೊಂಡಿ ಮಂಚಣ್ಣ’ ಈಗ ಮತ್ತೆ ಕರ್ನಾಟಕದ ಸಾರ್ವಜನಿಕ ಚರ್ಚೆಯ ಕೇಂದ್ರಕ್ಕೆ ಬಂದಿದ್ದಾನೆ. ಸಚಿವ ಎಂ.ಬಿ. ಪಾಟೀಲ್ ಅವರು ಶಂಕರ್ ಬಿದರಿ ಮತ್ತು ಮನು ಬಳಿಗಾರ್ ಅವರನ್ನು ‘21ನೇ...

ರಾಹುಲ್ ವಿರುದ್ಧ ಮೊಕದ್ದಮೆ, ಸೋನಿಯಾಗೆ ಕಾನೂನು ನೋಟಿಸ್: ಸಾವರ್ಕರ್–ಗೋಡ್ಸೆ...

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ಮೂಲಕ ವಿವಾದ ಸೃಷ್ಟಿಸಿದ್ದ ಪುಣೆಯ ಸಾತ್ಯಕಿ ಸಾವರ್ಕರ್, ಇದೀಗ ಸೋನಿಯಾ ಗಾಂಧಿ ಅವರ ಪುಸ್ತಕದ ಐತಿಹಾಸಿಕ ಉಲ್ಲೇಖಗಳನ್ನು ಸಹಿಸದೆ ಕಾನೂನು ನೋಟಿಸ್ ನೀಡಿ ಮತ್ತೆ ಪ್ರಚಾರಕ್ಕಿಳಿದಿದ್ದಾನೆ....

ಉತ್ತರ ಕನ್ನಡ: ಬೇಡ್ತಿ ಹೋರಾಟ ಮತ್ತು ಸಂಸದ-ಶಾಸಕರ ಸೋಗಲಾಡಿತನ

ಬೇಡ್ತಿ ಸತ್ಯಾಗ್ರಹ ಎಷ್ಟು ಯೋಜನಾ ಬದ್ದವಾಗಿರುತ್ತದೆಂದರೆ, ಬೇಡ್ತಿ ನದಿ ಬಳಸುವ ಯಾವ ಯೋಜನೆಯೂ ಕಾರ್ಯಗತವಾಗದಂತೆ ಹಿಮ್ಮೆಟ್ಟಿಸಲಾಗುತ್ತಿದೆ. ಆದರೆ ಜಿಲ್ಲೆಯ ಹಿಂದುಳಿದವರು-ದುರ್ಬಲರು ಬಾಧಿತವಾಗುವ ಹಲವು ಯೋಜನೆಗಳನ್ನು ಪ್ರಭುತ್ವ ಹಠದಿಂದ ಅನುಷ್ಠಾನಗೊಳಿಸಿದೆ. ಸುಪಾ, ತಟ್ಟಿಹಳ್ಳ, ಕೊಡಸಳ್ಳಿ,...

2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೀವರಾಜ್ ಅವರು ಕೇವಲ 201 ಮತಗಳ ಅಂತರದಿಂದ ಸೋಲು ಕಂಡಿದ್ದರು. ಚುನಾವಣಾ ಫಲಿತಾಂಶ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದ ಅವರು, ತಿರಸ್ಕೃತಗೊಂಡಿದ್ದ 279 ಮತಗಳ ಪರಿಶೀಲನೆ ಹಾಗೂ ಅಂಚೆ ಮತಗಳ ಮರು ಎಣಿಕೆಗೆ ಮನವಿ ಮಾಡಿದ್ದರು. ನ್ಯಾಯಾಲಯದ ಸೂಚನೆಯಂತೆ ಮೇ 2ರಂದು ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಡಿ.ಎನ್‌. ಜೀವರಾಜ್‌ ಅವರು 52 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಹೆಜ್ಜೇನು ದಾಳಿಗೆ ರೈತ ಗಂಭೀರ 

ಈ ಹಿನ್ನೆಲೆಯಲ್ಲಿ ಸುಧೀರ್ ಕುಮಾರ್ ಮುರೋಳ್ಳಿ ಅವರು ಜೀವರಾಜ್ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿದ್ದರು. ಪ್ರಕರಣ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಇದೀಗ ಪ್ರಕರಣವನ್ನು ರದ್ದುಗೊಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಹೆಜ್ಜೇನು ದಾಳಿಗೆ ರೈತ ಗಂಭೀರ 

ಚಿಕ್ಕಮಗಳೂರು ಹೊರವಲಯದ ಹಿರೇಕೊಳಲೆ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ...

ಚಿಕ್ಕಮಗಳೂರು | ಮಲೆನಾಡಿನಲ್ಲಿ ಚಿರತೆ ಪ್ರತ್ಯಕ್ಷ

ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಸಮೀಪದ ದಿಣ್ಣೆಕೆರೆ ಗ್ರಾಮದಲ್ಲಿ ಚಿರತೆ ನಾಯಿಯನ್ನು ಕೊಂದಿರುವ...

ಬಾಗಲಕೋಟೆಗೆ ಬರದ ಛಾಯೆ: ಬರಿದಾದ ಹಿಪ್ಪರಗಿ ಬ್ಯಾರೇಜ್‌, ಕುಡಿವ ನೀರಿಗೂ ಪರದಾಟ!

ಒಂದು ಕಾಲದಲ್ಲಿ ಅತಿವೃಷ್ಟಿಯ ಆರ್ಭಟಕ್ಕೆ ತತ್ತರಿಸಿದ್ದ ಬಾಗಲಕೋಟೆ ಜಿಲ್ಲೆ, ಈಗ ಮಳೆಯ...

ವಿಜಯಪುರ | ಆಶಾ ಕಾರ್ಯಕರ್ತೆಯರಿಗೆ 15,000 ಗೌರವಧನ ನೀಡಿ: ಪ್ರಗತಿಪರ ಸಂಘಟನೆಗಳ ಆಗ್ರಹ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಕನಿಷ್ಠ ₹15 ಸಾವಿರ ಮಾಸಿಕ ಗೌರವಧನ...