ಚಿಕ್ಕಮಗಳೂರು | ಅಕ್ರಮ ಮರಳು ಸಾಗಾಟ: ಓರ್ವ ಆರೋಪಿ ಬಂಧನ 

Date:

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. 

- Advertisement -

ಸೆಪ್ಟೆಂಬರ್ 7ರಂದು ಬೆಳಿಗ್ಗೆ 8ಗಂಟೆ ವೇಳೆಯಲ್ಲಿ ಅಕ್ರಮ ಮರಳು ಸಾಗಾಟಕ್ಕೆ ಬಳಸುತ್ತಿದ್ದ KA-14 B-4400 ನೋಂದಣಿ ಸಂಖ್ಯೆಯ ಟಿಪ್ಪರ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದು ಓರ್ವನನ್ನು ಬಂಧಿಸಿದ್ದಾರೆ. ಯಾವುದೇ ಪರವಾನಗಿ ಇಲ್ಲದೆ ಟಿಪ್ಪರ್‌ನಲ್ಲಿ ಸಾಗಿಸುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ ದೇವಂಗಿ ಗ್ರಾಮದ ರಾಘವೇಂದ್ರ ಬಾಣಕ್ಕಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಬಾಳೆಹೊನ್ನೂರು ಮುಖ್ಯರಸ್ತೆ ಅಗಲೀಕರಣ: ಟಿ.ಡಿ ರಾಜೇಗೌಡ ಸ್ಥಳ ಪರಿಶೀಲನೆ

ಕಾನೂನು ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿ, ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳಾದ ಪುನೀತ್ ಹೊಳೆಕೊಪ್ಪ ಹಾಗೂ ಫಣಿರಾಜ್ ಕಟ್ಟೆಹಕ್ಲು ಬಂಧಿಸಬೇಕಾಗಿದೆ. ಕಾರ್ಯಾಚರಣೆಯಲ್ಲಿ ಪಿಎಸ್‌ಐ ಮಧು ಹಾಗೂ ಪೊಲೀಸ್ ಸಿಬ್ಬಂದಿಗಳಾದ ಲಕ್ಷ್ಮೀಶ್, ಯುವರಾಜ್ ಮತ್ತು ಪ್ರಕಾಶ್ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಶೇ. 86.02ರಷ್ಟು ಮತದಾನ

ಅಕ್ಟೋಬ‌ರ್ 23ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, ಒಟ್ಟು...

ವಿಜಯಪುರ |ಯುವಜನತೆ ಚೆನ್ನಮ್ಮಳ ಧೈರ್ಯ, ದೇಶಪ್ರೇಮವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲಿ: ಡಾ. ಆನಂದ ಕೆ.

ಬ್ರಿಟಿಷರ ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರರಾಣಿ ಕಿತ್ತೂರು...

ಕಲಬುರಗಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಮುಖ್ಯ...

ಉಡುಪಿ ಜಿಲ್ಲೆಯಲ್ಲಿ 484 ಕೈಗಾರಿಕಾ ಹುದ್ದೆಗಳು ಖಾಲಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಮುಂದೆ ಬರುತ್ತಿರುವ ಉದ್ಯಮಿಗಳಿಗೆ ಅಗತ್ಯ...