ಚಿಕ್ಕಮಗಳೂರು | ‘ಆದಿವಾಸಿ ಸಿರಿ’ ಪ್ರಶಸ್ತಿಗೆ ಆಹ್ವಾನಿಸಲಾಗಿದೆ; ಪಿ. ರಾಜೇಶ್ 

Date:

ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ವತಿಯಿಂದ ಆ.9ರಂದು ಹುಬ್ಬಳಿಯಲ್ಲಿ ನಡೆಯಲಿರುವ ವಿಶ್ವ ಆದಿವಾಸಿ ದಿನಾಚರಣೆಯ ಅಂಗವಾಗಿ ಆದಿವಾಸಿ ಶುತ್ತೂಷಕಿ(ದಾದಿ/ಸೂಲಗಿತ್ತಿ)ಯರಿಗೆ “ಆದಿವಾಸಿ ಸಿರಿ” ಪ್ರಶಸ್ತಿನೀಡಿ ಗೌರವಿಸಲು ನಿರ್ಧರಿಸಲಾಗಿದ್ದು, ಅರ್ಹ ಆದಿವಾಸಿ ಬುಡಕಟು ಸಮುದಾಯಗಳ ಶುತ್ತೂಷಕಿ(ದಾದಿ/ಸೂಲಗಿತ್ತಿ)ಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೇಶ್ ತಿಳಿಸಿದ್ದಾರೆ.

- Advertisement -

ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತಿನ ಸದಸ್ಯ ಬುಡಕಟ್ಟುಗಳಲ್ಲಿಯ ಆದಿವಾಸಿ ಶುಶೂಷಕಿ(ದಾದಿ/ಸೂಲಗಿತ್ತಿ)ಯರನ್ನು ಗುರುತಿಸಿ 32ನೇ ವಿಶ್ವ ಆದಿವಾಸಿ ದಿನಾಚರಣೆಯಂದು ‘ಆದಿವಾಸಿ ಸಿರಿ” ಪ್ರಶಸ್ತಿ ನೀಡಿ ಗೌರವಿಸಲಿದ್ದು, “ಆದಿವಾಸಿ ಸಿರಿ” ಪ್ರಶಸ್ತಿಯು ಪ್ರಶಸ್ತಿ ಫಲಕದೊಂದಿಗೆ ಗಣ್ಯರಿಂದ ಗೌರವ ನೀಡಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಅಕ್ರಮ ಹಣ ವರ್ಗಾವಣೆ: ಸಿಬಿಐ ತನಿಖೆಗೆ ಹೆಚ್.ಪಿ ಮಂಜೇಗೌಡ ಆಗ್ರಹ 

ಆಯಾ ಬುಡಕಟ್ಟಿನವರು ಮತ್ತು ಆಯ್ಕೆ ಸಮಿತಿಯು ಆದಿವಾಸಿ ಸಿರಿ ಪ್ರಶಸ್ತಿಯ ಆಯ್ಕೆಗೆ ಹೆಸರು ಶಿಫಾರಸ್ಸು ಮಾಡುವಾಗ ಪಾರಂಪ-ರಿಕ ಆದಿವಾಸಿ ಶುಶೂಷಕಿ(ದಾದಿ/ಸೂಲಗಿತ್ತಿ)ಯರ ಜೀವನ ಸಾಧನೆ, ಅನುಭವವನ್ನು ಪರಿಗಣಿಸುವುದು.ಆದಿವಾಸಿ 20″ ಪ್ರಶಸ್ತಿಗಾಗಿ ಪಾರಂಪರಿಕ ಆದಿವಾಸಿ ಶುಶೂಷಕಿ(ದಾದಿ/ಸೂಲಗಿತ್ತಿ)ಯರ ಹೆಸರುಗಳನ್ನು ಮತ್ತು ಅವರ ಜೀವನ ಸಾಧನೆಯ ವಿವರಗಳನ್ನು ಅವರ ಭಾವಚಿತ್ರದೊಂದಿಗೆ ಜು.26ರ ಒಳಗಾಗಿ ಪರಿಷತ್ತಿನ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ 9980319273, 9342168394 ವಾಟ್ಸಪ್ ಗಳಿಗೆ ಕಳ್ಳಹಿಸಬಹುದಾಗಿದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೇಶ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...