ಚಿಕ್ಕಮಗಳೂರು | ವಕೀಲೆಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ; ಕಠಿಣ ಕಾನೂನು ಕ್ರಮಕ್ಕೆ ಆಗ್ರಹ 

Date:

ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಅಶ್ಲೀಲ ನಿಂದನೆ ಹಾಗೂ ಕೀಳು ಮಟ್ಟದ ಪದ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಚಿಕ್ಕಮಗಳೂರಿನ ವಕೀಲೆ ಹಾಗೂ ಬಿಜೆಪಿ ಮುಖಂಡರಾದ ಸಂಗೀತಾ ಪ್ರಸಾದ್ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾ‌ರ್ ಅವರಿಗೆ ದೂರು ನೀಡಿ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

- Advertisement -

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದನ್ನು ಆಕ್ಷೇಪಿಸಿ ಫೇಸ್‌ಬುಕ್ ಮೆಸೆಂಜರ್ ನಲ್ಲಿ ಚಂದ್ರು ಒಡೆಯರ್ ಎಂಬಾತ ಅತ್ಯಂತ ಕೀಳು ಮಟ್ಟದ ಹಾಗೂ ಅಶ್ಲೀಲ ಪದಗಳಿಂದ ನಿಂದಿಸಿ ಧ್ವನಿ ಸಂದೇಶ ಕಳುಹಿಸಿದ್ದಾನೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ದೇವಸ್ಥಾನದ ಆಭರಣ, ಹುಂಡಿ ಹಣ ಕಳ್ಳತನ; ಪ್ರಕರಣ ದಾಖಲು 

ಅಷ್ಟೇ ಅಲ್ಲದೆ, ಮೂಡಿಗೆರೆಗೆ ಬಂದರೆ ಪ್ರಾಣ ತೆಗೆಯುತ್ತೇವೆ ಎಂದು ಬಹಿರಂಗವಾಗಿ ಹಲ್ಲೆ ಮತ್ತು ಪ್ರಾಣ ಬೆದರಿಕೆ ಒಡ್ಡಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ ಮಲ್ಲಿಕಾರ್ಜುನ ಎಂಬಾತ ಸಾಮಾಜಿಕ ಹಾಗೂ ರಾಜಕೀಯ ರಂಗದಲ್ಲಿ ಮಹಿಳೆಯರು ಮುಂಚೂಣಿಗೆ ಬರುವುದನ್ನು ತಡೆಯುವ ದುರುದ್ದೇಶದಿಂದ ಅತ್ಯಂತ ಅಶ್ಲೀಲ ಹಾಗೂ ಚಾರಿತ್ರ್ಯ ವಧೆ ಮಾಡುವಂತಹ ಕಾಮೆಂಟ್ ಹಾಕಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾಡು ಗಿಳಿಗಳ ರಕ್ಷಣೆ; ಆರೋಪಿಯ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಗೌರವಕ್ಕೆ ಧಕ್ಕೆ ತಂದಿರುವ ಈ ಇಬ್ಬರ ವಿರುದ್ಧ ತಕ್ಷಣವೇ ಎಫ್‌ಐಆ‌ರ್, ದಾಖಲಿಸಿ ನನಗೆ ರಕ್ಷಣೆ ನೀಡಬೇಕೆಂದು ವಕೀಲೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | 20 ಪ್ರಕರಣಗಳ ಆರೋಪಿಗೆ ಗುಂಡಾ ಕಾಯ್ದೆ ಅಡಿ ಬಂಧನ

ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ ಸೇರಿದಂತೆ...

ವಿಜಯಪುರ |ಆಲಮಟ್ಟಿಯಿಂದ ನೀರು ಹರಿಸುವುದನ್ನು ನಿಲ್ಲಿಸಿ; ಇಲ್ಲದಿದ್ದರೆ ಜಲಾಶಯಕ್ಕೆ ಇಳಿದು ಪ್ರತಿಭಟನೆ:ಅರವಿಂದ ಕುಲಕರ್ಣಿ ಎಚ್ಚರಿಕೆ

ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಪ್ರತಿದಿನ...

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...