ಚಿಕ್ಕಮಗಳೂರು | ಮಲೆನಾಡಿನಲ್ಲಿ ಚಿರತೆ ಪ್ರತ್ಯಕ್ಷ

Date:

ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಸಮೀಪದ ದಿಣ್ಣೆಕೆರೆ ಗ್ರಾಮದಲ್ಲಿ ಚಿರತೆ ನಾಯಿಯನ್ನು ಕೊಂದಿರುವ ಘಟನೆ ನಡೆದಿದೆ.

- Advertisement -

ಗ್ರಾಮದ ಮಂಜುನಾಥ್ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ದಾಳಿ ನಡೆಸಿ, ಎರಡು ನಾಯಿಗಳನ್ನು ತಿಂದಿದೆ ಎನ್ನಲಾಗಿದೆ. ಮಲೆನಾಡಿನಲ್ಲಿ ಕಾಫಿ ಕೊಯ್ಲಿನ ಕೆಲಸ ಶುರುವಾಗಿದೆ. ತೋಟಗಳ ನಡುವಿನ ಲೇಬ‌ರ್ ಲೈನ್‌ಗಳಲ್ಲಿ ನೂರಾರು ಕಾರ್ಮಿಕರು ವಾಸಿಸುತ್ತಿದ್ದಾರೆ. ಈ ಸಂದರ್ಭದಲ್ಲಿ  ಬೆಳೆಗಾರರು ಮತ್ತು ಕಾರ್ಮಿಕರ ನಿದ್ದೆಗೆಡಿಸಿದೆ. ಮುನ್ನೆಚ್ಚರಿಕೆಯಾಗಿ ಕಾರ್ಮಿಕರು ರಾತ್ರಿ ವೇಳೆ ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಎಚ್ಚರಿಕೆ ವಹಿಸಬೇಕಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಗಲಕೋಟೆಗೆ ಬರದ ಛಾಯೆ: ಬರಿದಾದ ಹಿಪ್ಪರಗಿ ಬ್ಯಾರೇಜ್‌, ಕುಡಿವ...

ಒಂದು ಕಾಲದಲ್ಲಿ ಅತಿವೃಷ್ಟಿಯ ಆರ್ಭಟಕ್ಕೆ ತತ್ತರಿಸಿದ್ದ ಬಾಗಲಕೋಟೆ ಜಿಲ್ಲೆ, ಈಗ ಮಳೆಯ ಕೊರತೆಯಿಂದ ಬರದ ಬವಣೆಗೆ ಸಿಲುಕಿದೆ. ಮುಂಗಾರು ಕೈಕೊಟ್ಟಿದೆ, ಹಿಂಗಾರೂ ನಿರೀಕ್ಷಿತ ಪ್ರಮಾಣದಲ್ಲಿ ಸುರಿದಿಲ್ಲ. ಪರಿಣಾಮ ಬೆಳೆ ಒಣಗುವ ಆತಂಕ ಒಂದೆಡೆಯಾದರೆ,...

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ...

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ ಅನರ್ಹ ವ್ಯಕ್ತಿಯನ್ನೂ ಸೇರಿಸಿಲ್ಲ ಎಂದು ಚುನಾವಣಾ ಆಯೋಗ ಹೇಳುತ್ತದೆ. ಆದರೆ, ಮತದಾರರ ಪಟ್ಟಿಯಲ್ಲಿರುವ ಅಂಕಿಅಂಶಗಳು ಮತ್ತು ದಾಖಲೆಗಳು ಬೇರೆಯದ್ದೇ ಕಥೆ...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ, ಬೆದರಿಕೆ, ವಂಚನೆ ಅಥವಾ ಆಮಿಷದ ಮೂಲಕ ಧಾರ್ಮಿಕ ನಂಬಿಕೆಯನ್ನು ಬದಲಾಯಿಸುವುದು ಕಾನೂನು ಮತ್ತು ನೈತಿಕತೆಯ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ....

ಇದನ್ನೂ ಓದಿದ್ದೀರಾ?ಹಾಸನ | ಆರ್.ಡಿ ವೀರಪ್ಪ ಸಾವು ನಿರ್ಲಕ್ಷ್ಯ: ಡಿ. 3ರಂದು ಬೃಹತ್ ಹೋರಾಟ; ಎಸ್.ಪಿ ಕಛೇರಿ ಮುತ್ತಿಗೆ

ಈ ಕೂಡಲೇ ದಿಣ್ಣೆಕೆರೆ ಭಾಗದಲ್ಲಿ ಬೋನು ಅಳವಡಿಸಿ ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

ರಾಯಚೂರು | ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಇಲ್ಲಿಯ ಅಶೋಕ ನಗರ ಪ್ರದೇಶದಲ್ಲಿ ಸಿಎಚ್ ಪೌಡರ್‌ ಮಿಶ್ರಿತ ಸೇಂದಿ ಮಾರಾಟ...