ಚಿಕ್ಕಮಗಳೂರು | ಲೋಕಾಯುಕ್ತ ದಾಳಿ: ಕಂದಾಯ ಅಧಿಕಾರಿಗಳು ವಶ 

Date:

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಕಚೇರಿಯಲ್ಲಿ ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಕಂದಾಯ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

- Advertisement -

ರೆವೆನ್ಯೂ ಇನ್ಸ್‌ಪೆಕ್ಟ‌ರ್ ರಮೇಶ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸಂತೋಷ್  ಇಬ್ಬರು ಸೇರಿ ರೈತರೊಬ್ಬರಿಂದ 30 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಲಂಚ ನೀಡಲು ಇಚ್ಛಿಸದ ರೈತರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ, ಬುಧವಾರ ಲಂಚದ ಹಣ ಪಡೆಯುತ್ತಿದ್ದಾಗ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ಪ್ರತ್ಯಕ್ಷವಾಗಿ ಸೆರೆ ಹಿಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ?ಚಿಕ್ಕಮಗಳೂರು | ಅಪಘಾತ: 7 ಮಂದಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ; ಡಾ. ಉಮೇಶ್ 

ಈ ಕುರಿತು ಲೋಕಾಯುಕ್ತ ಅಧಿಕಾರಿ ಡಿವೈಎಸ್‌ಪಿ ತಿರುಮಲೇಶ್‌ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...